Skip to content
ThuthiThuthiThuthi
2 Corinthians · chapter 11 · verse 19

2 Corinthians 11:19 in Kannada

ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.

Neevu buddhivantaraagiddu buddhiheenarannu santoshadinda sahisikollutteerallaa.

2 Corinthians 11:19 in English

King James Version (KJV)
For ye suffer fools gladly, seeing ye [yourselves] are wise.
World English Bible (WEB)
For you bear with the foolish gladly, being wise.
American Standard Version (ASV)
For ye bear with the foolish gladly, being wise [yourselves].
Bible in Basic English (BBE)
For you put up with the foolish gladly, being wise yourselves.
Darby Translation (DBY)
For ye bear fools readily, being wise.
Webster's Bible (WBS)
For ye suffer fools gladly, seeing ye [yourselves] are wise.
Young's Literal Translation (YLT)
for gladly do ye bear with the fools — being wise,

Read in context

  1. 17ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
  2. 18ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
  3. 19ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.
  4. 20ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
  5. 21ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.
Read all of 2 Corinthians 11

Cross references

Original words (Greek)

2 Corinthians 11:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.