2 Corinthians · chapter 11 · verse 2
2 Corinthians 11:2 in Kannada
ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
Daivaasaktiyindale naanu nimma vishayadalli aasaktanaagiddene; nimmannu kristanemba obbane purushanige shudda kanyeyaagi oppisabekendu nimmannu aatanige nishchaya maadidenallaa.
2 Corinthians 11:2 in English
- King James Version (KJV)
- For I am jealous over you with godly jealousy: for I have espoused you to one husband, that I may present [you as] a chaste virgin to Christ.
- World English Bible (WEB)
- For I am jealous over you with a godly jealousy. For I promised you in marriage to one husband, that I might present you as a pure virgin to Christ.
- American Standard Version (ASV)
- For I am jealous over you with a godly jealousy: for I espoused you to one husband, that I might present you [as] a pure virgin to Christ.
- Bible in Basic English (BBE)
- For I have a very great care for you: because you have been married by me to one husband, and it is my desire to give you completely holy to Christ.
- Darby Translation (DBY)
- For I am jealous as to you with a jealousy [which is] of God; for I have espoused you unto one man, to present [you] a chaste virgin to Christ.
- Webster's Bible (WBS)
- For I am jealous over you with godly jealousy: for I have espoused you to one husband, that I may present [you as] a chaste virgin to Christ.
- Young's Literal Translation (YLT)
- for I am zealous for you with zeal of God, for I did betroth you to one husband, a pure virgin, to present to Christ,
Read in context
- 1ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ;
- 2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
- 3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- 4ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
Cross references
- Hosea 2:19–20 ಹೋಶೇಯ 2:19–20ನಿನ್ನನ್ನು ನನಗೆ ಸದಾ ಕಾಲಕ್ಕೆ ನಿಶ್ಚಿತ್ತಾರ್ಥ ಮಾಡಿಕೊಳ್ಳುವೆನು; ಹೌದು, ನೀತಿ ಯಿಂದಲೂ ನ್ಯಾಯದಿಂದಲೂ ದಯೆಯಿಂದಲೂ ಕರುಣೆಯಿಂದಲೂ ನನ್ನನ್ನು ನಿನಗೆ ನಿಶ್ಚಿತ್ತಾರ್ಥಮಾಡಿ ಕೊಳ್ಳುವೆನು. ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ.
- Ephesians 5:26–27 ಎಫೆಸದವರಿಗೆ 5:26–27ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Isaiah 54:5 ಯೆಶಾಯ 54:5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- Leviticus 21:13–15 ಯಾಜಕಕಾಂಡ 21:13–15ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು. ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಕರ್ತನಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- Isaiah 62:4–5 ಯೆಶಾಯ 62:4–5ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು. ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
- Romans 7:4 ರೋಮಾಪುರದವರಿಗೆ 7:4ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
- Galatians 4:17–19 ಗಲಾತ್ಯದವರಿಗೆ 4:17–19ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ. ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಆಸಕ್ತರಾಗಿರುವದು ಒಳ್ಳೇದು. ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- Philippians 1:8 ಫಿಲಿಪ್ಪಿಯವರಿಗೆ 1:8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
- 2 Corinthians 4:14 2 ಕೊರಿಂಥದವರಿಗೆ 4:14ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
- Ezekiel 44:22 ಯೆಹೆಜ್ಕೇಲನು 44:22ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
Original words (Greek)
- For · G1063γάρ gár
- jealous · G2206ζηλόω zēlóō
- you · G5209ὑμᾶς hymâs
- godly · G2316θεός theós
- jealousy · G2205ζῆλος zēlos
- for · G1063γάρ gár
- espoused · G718ἁρμόζω harmózō
- you · G5209ὑμᾶς hymâs
- one · G1520εἷς heîs
- husband · G435ἀνήρ anḗr
- present · G3936παρίστημι parístēmi
- chaste · G53ἁγνός hagnós
- virgin · G3933παρθένος parthénos
- Christ · G5547Χριστός Christós