2 Corinthians · chapter 11 · verse 21
2 Corinthians 11:21 in Kannada
ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.
Naavu balavilladavaro embante ava maanada vishayavaagi naanu maatanaaduttene. Hegiddaroo yaavanaadaroo dhairyavullava naagiddare (naanu buddhiheenanante maata naaduttene) naanu saha dhairyavullavanaagiddene.
2 Corinthians 11:21 in English
- King James Version (KJV)
- I speak as concerning reproach, as though we had been weak. Howbeit whereinsoever any is bold, (I speak foolishly,) I am bold also.
- World English Bible (WEB)
- To my shame, I speak as though we had been weak. Yet in whatever way anyone is bold (I speak in foolishness), I am bold also.
- American Standard Version (ASV)
- I speak by way of disparagement, as though we had been weak. Yet whereinsoever any is bold (I speak in foolishness), I am bold also.
- Bible in Basic English (BBE)
- I say this by way of shaming ourselves, as if we had been feeble. But if anyone puts himself forward (I am talking like a foolish person), I will do the same.
- Darby Translation (DBY)
- I speak as to dishonour, as though we had been weak; but wherein any one is daring, (I speak in folly,) I also am daring.
- Webster's Bible (WBS)
- I speak as concerning reproach, as though we had been weak. But in whatever respect any is bold, (I speak foolishly) I am bold also.
- Young's Literal Translation (YLT)
- in reference to dishonour I speak, how that we were weak, and in whatever any one is bold — in foolishness I say [it] — I also am bold.
Read in context
- 19ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.
- 20ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ.
- 21ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.
- 22ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
- 23ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
Cross references
- 2 Corinthians 10:10 2 ಕೊರಿಂಥದವರಿಗೆ 10:10ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
- 2 Corinthians 11:17 2 ಕೊರಿಂಥದವರಿಗೆ 11:17ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
- 2 Corinthians 10:1–2 2 ಕೊರಿಂಥದವರಿಗೆ 10:1–2ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
- 2 Corinthians 11:22–27 2 ಕೊರಿಂಥದವರಿಗೆ 11:22–27ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು; ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
- Philippians 3:3–6 ಫಿಲಿಪ್ಪಿಯವರಿಗೆ 3:3–6ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ. ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು. ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು; ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
- 2 Corinthians 13:10 2 ಕೊರಿಂಥದವರಿಗೆ 13:10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
Original words (Greek)
- speak · G3004λέγω légō
- concerning · G2596κατά katá
- reproach · G819ἀτιμία atimía
- as · G5613ὡς hōs
- though · G3754ὅτι hóti
- we · G2249ἡμεῖς hēmeîs
- weak · G770ἀσθενέω asthenéō
- Howbeit · G1161δέ dé
- whereinsoever · G3739ὅς hós
- any · G5100τὶς tìs
- bold · G5111τολμάω tolmáō
- speak · G3004λέγω légō
- foolishly · G877ἀφροσύνη aphrosýnē
- I · G2504κἀγώ kagṓ
- bold · G5111τολμάω tolmáō
- also · G2504κἀγώ kagṓ