2 Corinthians · chapter 11 · verse 23
2 Corinthians 11:23 in Kannada
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
Avaru kristana sevakaro? (naanu buddhiheenanante maatanaadu ttene) avariginta naanu hechchaagi seve maaduvava naagiddene; hechchaagi prayaasapattenu. Mitiviాri pettugalannu tindenu; hechchaagi seremanegalalli biddenu; aneka saari maranagalalli sikkikondenu.
2 Corinthians 11:23 in English
- King James Version (KJV)
- Are they ministers of Christ? (I speak as a fool) I [am] more; in labours more abundant, in stripes above measure, in prisons more frequent, in deaths oft.
- World English Bible (WEB)
- Are they servants of Christ? (I speak as one beside himself.) I am more so: in labors more abundantly, in prisons more abundantly, in stripes above measure, and in deaths often.
- American Standard Version (ASV)
- Are they ministers of Christ? (I speak as one beside himself) I more; in labors more abundantly, in prisons more abundantly, in stripes above measure, in deaths oft.
- Bible in Basic English (BBE)
- Are they servants of Christ? (I am talking foolishly) I am more so; I have had more experience of hard work, of prisons, of blows more than measure, of death.
- Darby Translation (DBY)
- Are they ministers of Christ? (I speak as being beside myself) I above measure [so]; in labours exceedingly abundant, in stripes to excess, in prisons exceedingly abundant, in deaths oft.
- Webster's Bible (WBS)
- Are they ministers of Christ? (I speak as a fool) I [am] more; in labors more abundant, in stripes above measure, in prisons more frequent, in deaths often.
- Young's Literal Translation (YLT)
- ministrants of Christ are they? — as beside myself I speak — I more; in labours more abundantly, in stripes above measure, in prisons more frequently, in deaths many times;
Read in context
- 21ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ.
- 22ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
- 23ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
- 24ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;
- 25ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.
Cross references
- 2 Corinthians 6:4–5 2 ಕೊರಿಂಥದವರಿಗೆ 6:4–5ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
- 2 Corinthians 6:9 2 ಕೊರಿಂಥದವರಿಗೆ 6:9ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ
- Colossians 1:24 ಕೊಲೊಸ್ಸೆಯವರಿಗೆ 1:24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- 2 Corinthians 1:9–10 2 ಕೊರಿಂಥದವರಿಗೆ 1:9–10ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- 2 Corinthians 11:24–25 2 ಕೊರಿಂಥದವರಿಗೆ 11:24–25ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- Acts 9:16 ಅಪೊಸ್ತಲರ ಕೃತ್ಯಗಳು 9:16ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
- 2 Corinthians 3:6 2 ಕೊರಿಂಥದವರಿಗೆ 3:6ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
- Colossians 1:29 ಕೊಲೊಸ್ಸೆಯವರಿಗೆ 1:29ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- 2 Timothy 2:9 2 ತಿಮೊಥೆಯನಿಗೆ 2:9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
- Ephesians 6:20 ಎಫೆಸದವರಿಗೆ 6:20ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- 1 Corinthians 15:30–32 1 ಕೊರಿಂಥದವರಿಗೆ 15:30–32ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ? ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ. ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
Original words (Greek)
- they · G1526εἰσί eisí
- ministers · G1249διάκονος diákonos
- Christ · G5547Χριστός Christós
- I · G1473ἐγώ egṓ
- speak · G2980λαλέω laléō
- fool · G3912παραφρονέω paraphronéō
- I · G5228ὑπέρ hypér
- more · G5228ὑπέρ hypér
- in · G1722ἐν en
- labours · G2873κόπος kópos
- abundant · G4056περισσοτέρως perissotérōs
- in · G1722ἐν en
- stripes · G4127πληγή plēgḗ
- measure · G5234ὑπερβαλλόντως hyperballóntōs
- in · G1722ἐν en
- prisons · G5438φυλακή phylakḗ
- frequent · G4056περισσοτέρως perissotérōs
- in · G1722ἐν en
- deaths · G2288θάνατος thánatos
- oft · G4178πολλάκις pollákis