Skip to content
ThuthiThuthiThuthi
2 Corinthians · chapter 11 · verse 24

2 Corinthians 11:24 in Kannada

ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;

Aidu saari yehoodyarinda nanage ondu kadime naalvattu etugalu biddavu;

2 Corinthians 11:24 in English

King James Version (KJV)
Of the Jews five times received I forty [stripes] save one.
World English Bible (WEB)
Five times I received forty stripes minus one from the Jews.
American Standard Version (ASV)
Of the Jews five times received I forty [stripes] save one.
Bible in Basic English (BBE)
Five times the Jews gave me forty blows but one.
Darby Translation (DBY)
From the Jews five times have I received forty [stripes], save one.
Webster's Bible (WBS)
From the Jews five times I received forty [stripes] save one.
Young's Literal Translation (YLT)
from Jews five times forty [stripes] save one I did receive;

Read in context

  1. 22ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
  2. 23ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
  3. 24ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;
  4. 25ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.
  5. 26ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
Read all of 2 Corinthians 11

Cross references

Original words (Greek)

2 Corinthians 11:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.