Skip to content
ThuthiThuthiThuthi
2 Corinthians · chapter 11 · verse 27

2 Corinthians 11:27 in Kannada

ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.

Prayaasa parishramagalinda aaneka saari niddegettu hasive baayaarikegalanna nubhavisi aneka saari upavaasavaagiyoo chaliyalliyoo vastravilladeyoo iddu aatanannu sevisiddene.

2 Corinthians 11:27 in English

King James Version (KJV)
In weariness and painfulness, in watchings often, in hunger and thirst, in fastings often, in cold and nakedness.
World English Bible (WEB)
in labor and travail, in watchings often, in hunger and thirst, in fastings often, and in cold and nakedness.
American Standard Version (ASV)
[in] labor and travail, in watchings often, in hunger and thirst, in fastings often, in cold and nakedness.
Bible in Basic English (BBE)
In hard work and weariness, in frequent watchings, going without food and drink, cold and in need of clothing.
Darby Translation (DBY)
in labour and toil, in watchings often, in hunger and thirst, in fastings often, in cold and nakedness.
Webster's Bible (WBS)
In weariness and painfulness, in watchings often, in hunger and thirst, in fastings often, in cold and nakedness.
Young's Literal Translation (YLT)
in labouriousness and painfulness, in watchings many times, in hunger and thirst, in fastings many times, in cold and nakedness;

Read in context

  1. 25ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.
  2. 26ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
  3. 27ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
  4. 28ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
  5. 29ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
Read all of 2 Corinthians 11

Cross references

Original words (Greek)

2 Corinthians 11:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.