Skip to content
ThuthiThuthiThuthi
2 Corinthians · chapter 11 · verse 28

2 Corinthians 11:28 in Kannada

ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.

Innoo bere horaginavugalallade ellaa sabhegala vishayavaada chinteyannu prati dinavoo naanu horuttiddene.

2 Corinthians 11:28 in English

King James Version (KJV)
Beside those things that are without, that which cometh upon me daily, the care of all the churches.
World English Bible (WEB)
Besides those things that are outside, there is that which presses on me daily: anxiety for all the assemblies.
American Standard Version (ASV)
Besides those things that are without, there is that which presseth upon me daily, anxiety for all the churches.
Bible in Basic English (BBE)
In addition to all the other things, there is that which comes on me every day, the care of all the churches.
Darby Translation (DBY)
Besides those things that are without, the crowd [of cares] pressing on me daily, the burden of all the assemblies.
Webster's Bible (WBS)
Besides those things that are without, that which cometh upon me daily, the care of all the churches.
Young's Literal Translation (YLT)
apart from the things without — the crowding upon me that is daily — the care of all the assemblies.

Read in context

  1. 26ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
  2. 27ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
  3. 28ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
  4. 29ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
  5. 30ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.
Read all of 2 Corinthians 11

Cross references

Original words (Greek)

2 Corinthians 11:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.