Skip to content
ThuthiThuthiThuthi
2 Corinthians · chapter 11 · verse 30

2 Corinthians 11:30 in Kannada

ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.

Naanu hechchalapadalebekaadare nanna bala heenategalalli hechchalapaduvenu.

2 Corinthians 11:30 in English

King James Version (KJV)
If I must needs glory, I will glory of the things which concern mine infirmities.
World English Bible (WEB)
If I must boast, I will boast of the things that concern my weakness.
American Standard Version (ASV)
If I must needs glory, I will glory of the things that concern my weakness.
Bible in Basic English (BBE)
If I have to take credit to myself, I will do so in the things in which I am feeble.
Darby Translation (DBY)
If it is needful to boast, I will boast in the things which concern my infirmity.
Webster's Bible (WBS)
If I must needs glory, I will glory of the things which concern my infirmities.
Young's Literal Translation (YLT)
if to boast it behoveth [me], of the things of my infirmity I will boast;

Read in context

  1. 28ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
  2. 29ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
  3. 30ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.
  4. 31ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
  5. 32ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
Read all of 2 Corinthians 11

Cross references

Original words (Greek)

2 Corinthians 11:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.