Skip to content
ThuthiThuthiThuthi
2 Corinthians · chapter 11 · verse 31

2 Corinthians 11:31 in Kannada

ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.

Naanu sullaadu vadillavendu namma kartanaada yesukristana tandeyoo nirantara stuti hondatakkavanoo aagiruva devare ballanu.

2 Corinthians 11:31 in English

King James Version (KJV)
The God and Father of our Lord Jesus Christ, which is blessed for evermore, knoweth that I lie not.
World English Bible (WEB)
The God and Father of the Lord Jesus Christ, he who is blessed forever more, knows that I don’t lie.
American Standard Version (ASV)
The God and Father of the Lord Jesus, he who is blessed for evermore knoweth that I lie not.
Bible in Basic English (BBE)
The God and Father of our Lord Jesus Christ, to whom be praise for ever, is witness that the things which I say are true.
Darby Translation (DBY)
The God and Father of the Lord Jesus knows — he who is blessed for ever — that I do not lie.
Webster's Bible (WBS)
The God and Father of our Lord Jesus Christ, who is blessed for evermore, knoweth that I lie not.
Young's Literal Translation (YLT)
the God and Father of our Lord Jesus Christ — who is blessed to the ages — hath known that I do not lie! —

Read in context

  1. 29ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
  2. 30ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.
  3. 31ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
  4. 32ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
  5. 33ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
Read all of 2 Corinthians 11

Cross references

Original words (Greek)

2 Corinthians 11:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.