2 Corinthians · chapter 11 · verse 33
2 Corinthians 11:33 in Kannada
ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
Aaga naanu ondu kalliyalli kootu godeyallidda kitaki yolaginda ilisalpattu avana kaiyinda tappisikondenu.
2 Corinthians 11:33 in English
- King James Version (KJV)
- And through a window in a basket was I let down by the wall, and escaped his hands.
- World English Bible (WEB)
- I was let down in a basket through a window by the wall, and escaped his hands.
- American Standard Version (ASV)
- and through a window was I let down in a basket by the wall, and escaped his hands.
- Bible in Basic English (BBE)
- And being let down in a basket from the wall through a window, I got free from his hands.
- Darby Translation (DBY)
- and through a window in a basket I was let down by the wall, and escaped his hands.
- Webster's Bible (WBS)
- And through a window in a basket I was let down by the wall, and escaped his hands.
- Young's Literal Translation (YLT)
- and through a window in a rope basket I was let down, through the wall, and fled out of his hands.
Read in context
- 31ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
- 32ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
- 33ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
Cross references
- Acts 9:25 ಅಪೊಸ್ತಲರ ಕೃತ್ಯಗಳು 9:25ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು.
- Joshua 2:18 ಯೆಹೋಶುವ 2:18ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
- 1 Samuel 19:12 1 ಸಮುವೇಲನು 19:12ವಿಾಕಲಳು ದಾವೀದನನ್ನು ಕಿಟಕಿಯ ಮಾರ್ಗವಾಗಿ ಇಳಿಸಿಬಿಟ್ಟಳು; ಅವನು ತಪ್ಪಿಸಿಕೊಂಡು ಓಡಿಹೋದನು.