Skip to content
ThuthiThuthiThuthi
2 Corinthians · chapter 11 · verse 4

2 Corinthians 11:4 in Kannada

ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.

Yaakandare naavu saaradidda berobba yesuvannu nimma balige baruvavanu prakatisuvaagaloo neevu hondade idda berondu aatmavannu honduvaagaloo angeekarisadidda berondu suvaarteyannu sveekarisuvaagaloo neevu chennaagi sahisikollu ttiddeeri.

2 Corinthians 11:4 in English

King James Version (KJV)
For if he that cometh preacheth another Jesus, whom we have not preached, or [if] ye receive another spirit, which ye have not received, or another gospel, which ye have not accepted, ye might well bear with [him].
World English Bible (WEB)
For if he who comes preaches another Jesus whom we didn’t preach, or if you receive a different spirit which you didn’t receive, or a different “good news” which you didn’t accept, you put up with that well enough.
American Standard Version (ASV)
For if he that cometh preacheth another Jesus, whom we did not preach, or [if] ye receive a different spirit, which ye did not receive, or a different gospel, which ye did not accept, ye do well to bear with [him].
Bible in Basic English (BBE)
For if anyone comes preaching another Jesus from the one whose preachers we are, or if you have got a different spirit, or a different sort of good news from those which came to you, how well you put up with these things.
Darby Translation (DBY)
For if indeed he that comes preaches another Jesus, whom we have not preached, or ye get a different Spirit, which ye have not got, or a different glad tidings, which ye have not received, ye might well bear with [it].
Webster's Bible (WBS)
For if he that cometh preacheth another Jesus, whom we have not preached, or [if] ye receive another spirit, which ye have not received, or another gospel, which ye have not accepted, ye might well bear with [him] .
Young's Literal Translation (YLT)
for if, indeed, he who is coming doth preach another Jesus whom we did not preach, or another Spirit ye receive which ye did not receive, or other good news which ye did not accept — well were ye bearing [it],

Read in context

  1. 2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
  2. 3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
  3. 4ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
  4. 5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
  5. 6ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
Read all of 2 Corinthians 11

Cross references

Original words (Greek)

2 Corinthians 11:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.