2 Corinthians · chapter 11 · verse 5
2 Corinthians 11:5 in Kannada
ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
Ati shreshtharaada apostalarenisikollu vavariginta naanu ondarallaadaroo kadimeyaada vanallavendu bhaavisuttene.
2 Corinthians 11:5 in English
- King James Version (KJV)
- For I suppose I was not a whit behind the very chiefest apostles.
- World English Bible (WEB)
- For I reckon that I am not at all behind the very best apostles.
- American Standard Version (ASV)
- For I reckon that I am not a whit behind the very chiefest apostles.
- Bible in Basic English (BBE)
- For in my opinion, I am in no way less than the most important of the Apostles.
- Darby Translation (DBY)
- For I reckon that in nothing I am behind those who are in surpassing degree apostles.
- Webster's Bible (WBS)
- For I suppose I was not a whit behind the very greatest apostles.
- Young's Literal Translation (YLT)
- for I reckon that I have been nothing behind the very chiefest apostles,
Read in context
- 3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- 4ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
- 5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
- 6ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
- 7ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
Cross references
- 2 Corinthians 12:11–12 2 ಕೊರಿಂಥದವರಿಗೆ 12:11–12ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ. ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- Galatians 2:6–9 ಗಲಾತ್ಯದವರಿಗೆ 2:6–9ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ. ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು. ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು. ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.