Skip to content
ThuthiThuthiThuthi
2 Corinthians · chapter 11 · verse 6

2 Corinthians 11:6 in Kannada

ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.

Naanu maatanaadu vadaralli orataagiddaroo jnyaanadalli alla, ellavu galalli nimma madhyadalli naavu nammannu torpadisiddeve.

2 Corinthians 11:6 in English

King James Version (KJV)
But though [I be] rude in speech, yet not in knowledge; but we have been throughly made manifest among you in all things.
World English Bible (WEB)
But though I am unskilled in speech, yet I am not unskilled in knowledge. No, in every way we have been revealed to you in all things.
American Standard Version (ASV)
But though [I be] rude in speech, yet [am I] not in knowledge; nay, in every way have we made [this] manifest unto you in all things.
Bible in Basic English (BBE)
But though I am rough in my way of talking, I am not so in knowledge, as we have made clear to all by our acts among you.
Darby Translation (DBY)
But if [I am] a simple person in speech, yet not in knowledge, but in everything making [the truth] manifest in all things to you.
Webster's Bible (WBS)
But though [I am] rude in speech, yet not in knowledge; but we have been thoroughly made manifest among you in all things.
Young's Literal Translation (YLT)
and even if unlearned in word — yet not in knowledge, but in every thing we were made manifest in all things to you.

Read in context

  1. 4ಯಾಕಂದರೆ ನಾವು ಸಾರದಿದ್ದ ಬೇರೊಬ್ಬ ಯೇಸುವನ್ನು ನಿಮ್ಮ ಬಳಿಗೆ ಬರುವವನು ಪ್ರಕಟಿಸುವಾಗಲೂ ನೀವು ಹೊಂದದೆ ಇದ್ದ ಬೇರೊಂದು ಆತ್ಮವನ್ನು ಹೊಂದುವಾಗಲೂ ಅಂಗೀಕರಿಸದಿದ್ದ ಬೇರೊಂದು ಸುವಾರ್ತೆಯನ್ನು ಸ್ವೀಕರಿಸುವಾಗಲೂ ನೀವು ಚೆನ್ನಾಗಿ ಸಹಿಸಿಕೊಳ್ಳು ತ್ತಿದ್ದೀರಿ.
  2. 5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
  3. 6ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
  4. 7ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
  5. 8ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.
Read all of 2 Corinthians 11

Cross references

Original words (Greek)

2 Corinthians 11:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.