Skip to content
ThuthiThuthiThuthi
2 Corinthians · chapter 11 · verse 7

2 Corinthians 11:7 in Kannada

ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?

Neevu hechchisalpadabekendu nannannu naane taggisikondu devara suvaarteyannu nimage uchitavaagi saariddu aparaadhavo?

2 Corinthians 11:7 in English

King James Version (KJV)
Have I committed an offence in abasing myself that ye might be exalted, because I have preached to you the gospel of God freely?
World English Bible (WEB)
Or did I commit a sin in humbling myself that you might be exalted, because I preached to you God’s Good News free of charge?
American Standard Version (ASV)
Or did I commit a sin in abasing myself that ye might be exalted, because I preached to you the gospel of God for nought?
Bible in Basic English (BBE)
Or did I do wrong in making myself low so that you might be lifted up, because I gave you the good news of God without reward?
Darby Translation (DBY)
Have I committed sin, abasing myself in order that ye might be exalted, because I gratuitously announced to you the glad tidings of God?
Webster's Bible (WBS)
Have I committed an offense in abasing myself that ye might be exalted, because I have preached to you the gospel of God without reward?
Young's Literal Translation (YLT)
The sin did I do — myself humbling that ye might be exalted, because freely the good news of God I did proclaim to you?

Read in context

  1. 5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
  2. 6ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
  3. 7ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
  4. 8ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.
  5. 9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
Read all of 2 Corinthians 11

Cross references

Original words (Greek)

2 Corinthians 11:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.