Skip to content
ThuthiThuthiThuthi
2 Corinthians · chapter 11 · verse 8

2 Corinthians 11:8 in Kannada

ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.

Nimma seve maaduvadakkoskara naanu itara sabhegalinda sambala tegedukondu avugalannu sulukondenu.

2 Corinthians 11:8 in English

King James Version (KJV)
I robbed other churches, taking wages [of them], to do you service.
World English Bible (WEB)
I robbed other assemblies, taking wages from them that I might serve you.
American Standard Version (ASV)
I robbed other churches, taking wages [of them] that I might minister unto you;
Bible in Basic English (BBE)
I took money from other churches as payment for my work, so that I might be your servant;
Darby Translation (DBY)
I spoiled other assemblies, receiving hire for ministry towards you.
Webster's Bible (WBS)
I robbed other churches, taking wages [of them] , to do you service.
Young's Literal Translation (YLT)
other assemblies I did rob, having taken wages, for your ministration;

Read in context

  1. 6ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
  2. 7ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
  3. 8ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು.
  4. 9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
  5. 10ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
Read all of 2 Corinthians 11

Cross references

Original words (Greek)

2 Corinthians 11:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.