2 Corinthians · chapter 12 · verse 1
2 Corinthians 12:1 in Kannada
ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
Hechchalapaduvadu hegoo vihitavalla diddaroo adu nanage avashyavaagide; aadadarinda kartanu nanage dayapaalisida darshanagala mattu prakatanegala vishayavaagi heluttene.
2 Corinthians 12:1 in English
- King James Version (KJV)
- It is not expedient for me doubtless to glory. I will come to visions and revelations of the Lord.
- World English Bible (WEB)
- It is doubtless not profitable for me to boast, but I will come to visions and revelations of the Lord.
- American Standard Version (ASV)
- I must needs glory, though it is not expedient; but I will come to visions and revelations of the Lord.
- Bible in Basic English (BBE)
- As it is necessary for me to take glory to myself, though it is not a good thing, I will come to visions and revelations of the Lord.
- Darby Translation (DBY)
- Well, it is not of profit to me to boast, for I will come to visions and revelations of [the] Lord.
- Webster's Bible (WBS)
- It is not expedient for me doubtless to glory. I will come to visions and revelations of the Lord.
- Young's Literal Translation (YLT)
- To boast, really, is not profitable for me, for I will come to visions and revelations of the Lord.
Read in context
- 1ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
- 2ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
- 3ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
Cross references
- Galatians 1:12 ಗಲಾತ್ಯದವರಿಗೆ 1:12ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
- 2 Corinthians 12:7 2 ಕೊರಿಂಥದವರಿಗೆ 12:7ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Acts 9:10–17 ಅಪೊಸ್ತಲರ ಕೃತ್ಯಗಳು 9:10–17ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು. ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ. ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು. ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ; ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು. ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ. ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು. ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
- Acts 26:13–19 ಅಪೊಸ್ತಲರ ಕೃತ್ಯಗಳು 26:13–19ಓ ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು. ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು. ಅದಕ್ಕೆ ನಾನು--ಕರ್ತನೇ, ನೀನು ಯಾರು ಎಂದು ಕೇಳಿದೆನು. ಆಗ ಆತನು--ನೀನು ಹಿಂಸೆಪಡಿಸುವ ಯೇಸುವೇ ನಾನು. ಆದರೆ ನೀನು ಎದ್ದು ನಿಂತುಕೋ; ನೀನು ನೋಡಿದವುಗಳ ಮತ್ತು ನಾನು ನಿನಗೆ ಪ್ರತ್ಯಕ್ಷವಾಗಿ ತಿಳಿಯಪಡಿಸುವವುಗಳ ವಿಷಯವಾಗಿ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಮಾತ್ರ ವಲ್ಲದೆ ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.
- Numbers 12:6 ಅರಣ್ಯಕಾಂಡ 12:6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- Galatians 2:2 ಗಲಾತ್ಯದವರಿಗೆ 2:2ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
- Acts 23:11 ಅಪೊಸ್ತಲರ ಕೃತ್ಯಗಳು 23:11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
- 2 Corinthians 8:10 2 ಕೊರಿಂಥದವರಿಗೆ 8:10ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
- 1 Corinthians 10:23 1 ಕೊರಿಂಥದವರಿಗೆ 10:23ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
- Daniel 10:5–10 ದಾನಿಯೇಲನು 10:5–10ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು. ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು. ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು. ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು. ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು. ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.
- Acts 18:9 ಅಪೊಸ್ತಲರ ಕೃತ್ಯಗಳು 18:9ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
Original words (Greek)
- is · G4851συμφέρω symphérō
- not · G3756οὐ ou
- expedient · G4851συμφέρω symphérō
- for · G1063γάρ gár
- me · G3427μοί moí
- doubtless · G1211δή dḗ
- glory · G2744καυχάομαι kaucháomai
- come · G2064ἔρχομαι érchomai
- to · G1519εἰς eis
- visions · G3701ὀπτασία optasía
- and · G2532καί kaí
- revelations · G602ἀποκάλυψις apokálypsis
- Lord · G2962κύριος kýrios