2 Corinthians · chapter 12 · verse 11
2 Corinthians 12:11 in Kannada
ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
Naanu heege hogalikolluvadaralli buddhiheena naadenu; adakke neeve nannannu balavanta maadidiri. Nimmindale nanage hogalikeyu untaagabekaagittu; yaakandare naanu enoo alladavanaadaroo atishreshtharaada apostalariginta yaavadaralliyoo naanu kadimeyaadavanalla.
2 Corinthians 12:11 in English
- King James Version (KJV)
- I am become a fool in glorying; ye have compelled me: for I ought to have been commended of you: for in nothing am I behind the very chiefest apostles, though I be nothing.
- World English Bible (WEB)
- I have become foolish in boasting. You compelled me, for I ought to have been commended by you, for I am in no way inferior to the very best apostles, though I am nothing.
- American Standard Version (ASV)
- I am become foolish: ye compelled me; for I ought to have been commended of you: for in nothing was I behind the very chiefest apostles, though I am nothing.
- Bible in Basic English (BBE)
- I have been forced by you to become foolish, though it was right for my praise to have come from you: for in no way was I less than the chief of the Apostles, though I am nothing.
- Darby Translation (DBY)
- I have become a fool; ye have compelled me; for I ought to have been commended by you; for I have been nothing behind those who were in surpassing degree apostles, if also I am nothing.
- Webster's Bible (WBS)
- I am become a fool in glorying; ye have compelled me: for I ought to have been commended by you: for in nothing am I behind the very greatest apostles, though I am nothing.
- Young's Literal Translation (YLT)
- I have become a fool — boasting; ye — ye did compel me; for I ought by you to have been commended, for in nothing was I behind the very chiefest apostles — even if I am nothing.
Read in context
- 9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- 10ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- 11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- 12ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.
- 13ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.
Cross references
- 2 Corinthians 11:5 2 ಕೊರಿಂಥದವರಿಗೆ 11:5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
- 2 Corinthians 11:1 2 ಕೊರಿಂಥದವರಿಗೆ 11:1ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ;
- 1 Corinthians 15:8–10 1 ಕೊರಿಂಥದವರಿಗೆ 15:8–10ಕಟ್ಟಕಡೆಗೆ ದಿನ ತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿ ಕೊಂಡನು. ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ. ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- 1 Corinthians 3:4–7 1 ಕೊರಿಂಥದವರಿಗೆ 3:4–7ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ? ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ. ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
- Luke 17:10 ಲೂಕನು 17:10ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
- 1 Corinthians 3:22 1 ಕೊರಿಂಥದವರಿಗೆ 3:22ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- Galatians 2:6–14 ಗಲಾತ್ಯದವರಿಗೆ 2:6–14ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ. ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು. ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು. ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು. ಆದರೆ ನಾವು ಬಡವರನ್ನು ಜ್ಞಾಪಕ ಮಾಡಿ ಕೊಳ್ಳಬೇಕೆಂಬ ಒಂದೇ ವಿಷಯವನ್ನು ಅವರು ಬೇಡಿ ಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- 2 Corinthians 11:16–17 2 ಕೊರಿಂಥದವರಿಗೆ 11:16–17ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ. ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
- 2 Corinthians 12:12 2 ಕೊರಿಂಥದವರಿಗೆ 12:12ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.
- 2 Corinthians 1:6 2 ಕೊರಿಂಥದವರಿಗೆ 1:6ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.
- 2 Corinthians 12:6 2 ಕೊರಿಂಥದವರಿಗೆ 12:6ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು;
Original words (Greek)
- become · G1096γίνομαι gínomai
- fool · G878ἄφρων áphrōn
- glorying · G2744καυχάομαι kaucháomai
- ye · G5210ὑμεῖς hymeîs
- compelled · G315ἀναγκάζω anankázō
- me · G3165μέ mé
- for · G1063γάρ gár
- I · G1473ἐγώ egṓ
- ought · G3784ὀφείλω opheílō
- commended · G4921συνιστάω synistáō
- of · G5259ὑπό hypó
- you · G5216ὑμῶν hymōn
- for · G1063γάρ gár
- nothing · G3762οὐδείς oudeís
- behind · G5302ὑστερέω hysteréō
- very · G5228ὑπέρ hypér
- chiefest · G3029λίαν lían
- apostles · G652ἀπόστολος apóstolos
- though · G1487εἰ ei
- be · G1510εἰμί eimí
- nothing · G3762οὐδείς oudeís