2 Corinthians · chapter 12 · verse 13
2 Corinthians 12:13 in Kannada
ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.
Bhaaravannu naanu nimma mele haakalillavemba onde vishayadalli horatu innaava vishaya dalliyoo nimmannu mikkaada sabhegalavariginta kadime maadalillavallaa; naanu maadida ee anyaayavannu kshamisiri.
2 Corinthians 12:13 in English
- King James Version (KJV)
- For what is it wherein ye were inferior to other churches, except [it be] that I myself was not burdensome to you? forgive me this wrong.
- World English Bible (WEB)
- For what is there in which you were made inferior to the rest of the assemblies, unless it is that I myself was not a burden to you? Forgive me this wrong!
- American Standard Version (ASV)
- For what is there wherein ye were made inferior to the rest of the churches, except [it be] that I myself was not a burden to you? forgive me this wrong.
- Bible in Basic English (BBE)
- For what is there in which you were made less than the other churches, but in the one thing that I was not a trouble to you? Let me have forgiveness for this wrong.
- Darby Translation (DBY)
- For in what is it that ye have been inferior to the other assemblies, unless that I myself have not been in laziness a charge upon you? Forgive me this injury.
- Webster's Bible (WBS)
- For what is that in which ye were inferior to other churches, except that I myself was not burdensome to you? forgive me this wrong.
- Young's Literal Translation (YLT)
- for what is there in which ye were inferior to the rest of the assemblies, except that I myself was not a burden to you? forgive me this injustice!
Read in context
- 11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- 12ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.
- 13ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.
- 14ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
- 15ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
Cross references
- 1 Corinthians 9:12 1 ಕೊರಿಂಥದವರಿಗೆ 9:12ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
- 1 Corinthians 9:6 1 ಕೊರಿಂಥದವರಿಗೆ 9:6ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ?
- 1 Corinthians 9:15–18 1 ಕೊರಿಂಥದವರಿಗೆ 9:15–18ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು. ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ! ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ. ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
- 2 Corinthians 11:7–9 2 ಕೊರಿಂಥದವರಿಗೆ 11:7–9ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ? ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು. ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
- 2 Corinthians 12:14 2 ಕೊರಿಂಥದವರಿಗೆ 12:14ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
Original words (Greek)
- For · G1063γάρ gár
- what · G5101τίς tís
- is · G2076ἐστί estí
- wherein · G3739ὅς hós
- inferior · G2274ἡττάω hēttáō
- to · G5228ὑπέρ hypér
- other · G3062λοιποί loipoí
- churches · G1577ἐκκλησία ekklēsía
- except · G1487εἰ ei
- that · G3754ὅτι hóti
- I · G1473ἐγώ egṓ
- myself · G846αὐτός autós
- was · G2655καταναρκάω katanarkáō
- not · G3756οὐ ou
- burdensome · G2655καταναρκάω katanarkáō
- you · G5216ὑμῶν hymōn
- forgive · G5483χαρίζομαι charízomai
- me · G3427μοί moí
- this · G3778οὗτος hoûtos
- wrong · G93ἀδικία adikía