Skip to content
ThuthiThuthiThuthi
2 Corinthians · chapter 12 · verse 15

2 Corinthians 12:15 in Kannada

ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.

Naanantoo nanagiruvadannu nimagoskara ati santoshadinda vechchamaaduttene, nannanne vechcha maadikolluttene. Naanu nimmannu hechchaagi preetisidare neevu nannannu kadimeyaagi preetisutteeri.

2 Corinthians 12:15 in English

King James Version (KJV)
And I will very gladly spend and be spent for you; though the more abundantly I love you, the less I be loved.
World English Bible (WEB)
I will most gladly spend and be spent for your souls. If I love you more abundantly, am I loved the less?
American Standard Version (ASV)
And I will most gladly spend and be spent for your souls. If I love you more abundantly, am I loved the less?
Bible in Basic English (BBE)
And I will gladly give all I have for your souls. If I have the more love for you, am I to be loved the less?
Darby Translation (DBY)
Now I shall most gladly spend and be utterly spent for your souls, if even in abundantly loving you I should be less loved.
Webster's Bible (WBS)
And I will very gladly spend and be spent for you; though the more abundantly I love you, the less I am loved.
Young's Literal Translation (YLT)
and I most gladly will spend and be entirely spent for your souls, even if, more abundantly loving you, less I am loved.

Read in context

  1. 13ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ.
  2. 14ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
  3. 15ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
  4. 16ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು.
  5. 17ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?
Read all of 2 Corinthians 12

Cross references

Original words (Greek)

2 Corinthians 12:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.