Skip to content
ThuthiThuthiThuthi
2 Corinthians · chapter 12 · verse 16

2 Corinthians 12:16 in Kannada

ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು.

Adirali, naanu nimage bhaaravillada vanaagiddaagyoo yuktiyullavanaagi naanu nimmannu upaayadinda hididenu.

2 Corinthians 12:16 in English

King James Version (KJV)
But be it so, I did not burden you: nevertheless, being crafty, I caught you with guile.
World English Bible (WEB)
Even so, I myself didn’t burden you. But you might say that being crafty, I caught you with deception.
American Standard Version (ASV)
But be it so, I did not myself burden you; but, being crafty, I caught you with guile.
Bible in Basic English (BBE)
But let it be so, that I was not a trouble to you myself; but (someone may say) being false, I took you with deceit.
Darby Translation (DBY)
But be it so. I did not burden you, but being crafty I took you by guile.
Webster's Bible (WBS)
But be it so, I did not burden you: nevertheless, being crafty, I caught you with guile.
Young's Literal Translation (YLT)
And be it [so], I — I did not burden you, but being crafty, with guile I did take you;

Read in context

  1. 14ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
  2. 15ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
  3. 16ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು.
  4. 17ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?
  5. 18ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
Read all of 2 Corinthians 12

Cross references

Original words (Greek)

2 Corinthians 12:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.