Skip to content
ThuthiThuthiThuthi
2 Corinthians · chapter 12 · verse 17

2 Corinthians 12:17 in Kannada

ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?

Nimma balige kaluhisidavaralli yaavana moolakavaagiyaagali nimminda naanu laabha padedukondeno?

2 Corinthians 12:17 in English

King James Version (KJV)
Did I make a gain of you by any of them whom I sent unto you?
World English Bible (WEB)
Did I take advantage of you by anyone of those whom I have sent to you?
American Standard Version (ASV)
Did I take advantage of you by any one of them whom I have sent unto you?
Bible in Basic English (BBE)
Did I make a profit out of you by any of those whom I sent to you?
Darby Translation (DBY)
Did I make gain of you by any of those whom I have sent to you?
Webster's Bible (WBS)
Did I make a gain of you by any of them whom I sent to you?
Young's Literal Translation (YLT)
any one of those whom I have sent unto you — by him did I take advantage of you?

Read in context

  1. 15ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
  2. 16ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು.
  3. 17ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?
  4. 18ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
  5. 19ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
Read all of 2 Corinthians 12

Cross references

Original words (Greek)

2 Corinthians 12:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.