Skip to content
ThuthiThuthiThuthi
2 Corinthians · chapter 12 · verse 18

2 Corinthians 12:18 in Kannada

ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?

Naanu teetanannu apekshisi avana joteyalli obba sahodaranannu kaluhisikottenu; teetanu nimminda enaadaroo laabhavannu padedu kondano? Naavibbaroo onde aatmaninda nadeyalillavo? Naavu onde taravaada hejje jaadinalli nadeyalillavo?

2 Corinthians 12:18 in English

King James Version (KJV)
I desired Titus, and with [him] I sent a brother. Did Titus make a gain of you? walked we not in the same spirit? [walked we] not in the same steps?
World English Bible (WEB)
I exhorted Titus, and I sent the brother with him. Did Titus take any advantage of you? Didn’t we walk in the same spirit? Didn’t we walk in the same steps?
American Standard Version (ASV)
I exhorted Titus, and I sent the brother with him. Did Titus take any advantage of you? walked we not in the same spirit? [walked we] not in the same steps?
Bible in Basic English (BBE)
I gave orders to Titus, and I sent the brother with him. Did Titus make any profit out of you? were we not guided by the same Spirit, in the same ways?
Darby Translation (DBY)
I begged Titus, and sent the brother with [him]: did Titus at all make gain of you? have we not walked in the same spirit? [have we] not in the same steps?
Webster's Bible (WBS)
I desired Titus, and with [him] I sent a brother. Did Titus make a gain of you? walked we not in the same spirit? [walked we] not in the same steps?
Young's Literal Translation (YLT)
I entreated Titus, and did send with [him] the brother; did Titus take advantage of you? in the same spirit did we not walk? — did we not in the same steps?

Read in context

  1. 16ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು.
  2. 17ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?
  3. 18ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
  4. 19ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
  5. 20ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
Read all of 2 Corinthians 12

Cross references

Original words (Greek)

2 Corinthians 12:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.