2 Corinthians · chapter 12 · verse 19
2 Corinthians 12:19 in Kannada
ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
Naavu tappilladavarendu nimage helutte vendu nenasutteero? Devara sannidhaanadalliye naavu kristanalliddu maatanaaduvavaraagiddeve. Ati priyare, naavu maaduvadannellaa nimma bhaktivruddigoskarave maadutteve.
2 Corinthians 12:19 in English
- King James Version (KJV)
- Again, think ye that we excuse ourselves unto you? we speak before God in Christ: but [we do] all things, dearly beloved, for your edifying.
- World English Bible (WEB)
- Again, do you think that we are excusing ourselves to you? In the sight of God we speak in Christ. But all things, beloved, are for your edifying.
- American Standard Version (ASV)
- Ye think all this time that we are excusing ourselves unto you. In the sight of God speak we in Christ. But all things, beloved, [are] for your edifying.
- Bible in Basic English (BBE)
- It may seem to you that all this time we have been attempting to put ourselves in the right; but we are saying these things before God in Christ. For all things, dear brothers, are for your profit.
- Darby Translation (DBY)
- Ye have long been supposing that we excuse ourselves to you: we speak before God in Christ; and all things, beloved, for your building up.
- Webster's Bible (WBS)
- Again, think ye that we excuse ourselves to you? we speak before God in Christ: but [we do] all things, dearly beloved, for your edification.
- Young's Literal Translation (YLT)
- Again, think ye that to you we are making defence? before God in Christ do we speak; and the all things, beloved, [are] for your up-building,
Read in context
- 17ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ?
- 18ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
- 19ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
- 20ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- 21ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
Cross references
- Romans 9:1 ರೋಮಾಪುರದವರಿಗೆ 9:1ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
- 1 Corinthians 14:26 1 ಕೊರಿಂಥದವರಿಗೆ 14:26ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.
- 2 Corinthians 10:8 2 ಕೊರಿಂಥದವರಿಗೆ 10:8ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
- 1 Corinthians 10:14 1 ಕೊರಿಂಥದವರಿಗೆ 10:14ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
- 2 Corinthians 11:31 2 ಕೊರಿಂಥದವರಿಗೆ 11:31ನಾನು ಸುಳ್ಳಾಡು ವದಿಲ್ಲವೆಂದು ನಮ್ಮ ಕರ್ತನಾದ ಯೇಸುಕ್ರಿಸ್ತನ ತಂದೆಯೂ ನಿರಂತರ ಸ್ತುತಿ ಹೊಂದತಕ್ಕವನೂ ಆಗಿರುವ ದೇವರೇ ಬಲ್ಲನು.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- 2 Corinthians 3:1 2 ಕೊರಿಂಥದವರಿಗೆ 3:1ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ?
- 1 Corinthians 10:33 1 ಕೊರಿಂಥದವರಿಗೆ 10:33ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- 2 Corinthians 13:10 2 ಕೊರಿಂಥದವರಿಗೆ 13:10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
- 2 Corinthians 12:15 2 ಕೊರಿಂಥದವರಿಗೆ 12:15ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
- Romans 12:19 ರೋಮಾಪುರದವರಿಗೆ 12:19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- Philippians 4:1 ಫಿಲಿಪ್ಪಿಯವರಿಗೆ 4:1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
Original words (Greek)
- Again · G3825πάλιν pálin
- ye · G1380δοκέω dokéō
- that · G3754ὅτι hóti
- ourselves · G626ἀπολογέομαι apologéomai
- you · G5213ὑμῖν hymîn
- speak · G2980λαλέω laléō
- before · G2714κατενώπιον katenṓpion
- God · G2316θεός theós
- in · G1722ἐν en
- Christ · G5547Χριστός Christós
- but · G1161δέ dé
- things · G3956πᾶς pâs
- beloved · G27ἀγαπητός agapētós
- for · G5228ὑπέρ hypér
- your · G5216ὑμῶν hymōn
- edifying · G3619οἰκοδομή oikodomḗ