2 Corinthians · chapter 12 · verse 2
2 Corinthians 12:2 in Kannada
ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
Kristanallidda obba manushyanannu ballenu, avanu hadinaalku varushagala hinde moorane paralokakke oyyalpattanu. (avana dehasahitanaagi oyyalpattano deharahitanaagi oyyalpattano naanu helalaarenu; devare ballanu.)
2 Corinthians 12:2 in English
- King James Version (KJV)
- I knew a man in Christ above fourteen years ago, (whether in the body, I cannot tell; or whether out of the body, I cannot tell: God knoweth;) such an one caught up to the third heaven.
- World English Bible (WEB)
- I know a man in Christ who was caught up into the third heaven fourteen years ago—whether in the body, I don’t know, or whether out of the body, I don’t know; God knows.
- American Standard Version (ASV)
- I know a man in Christ, fourteen years ago (whether in the body, I know not; or whether out of the body, I know not; God knoweth), such a one caught up even to the third heaven.
- Bible in Basic English (BBE)
- I have knowledge of a man in Christ, fourteen years back (if he was in the body, or out of the body, I am not able to say, but God only), who was taken up to the third heaven.
- Darby Translation (DBY)
- I know a man in Christ, fourteen years ago, (whether in [the] body I know not, or out of the body I know not, God knows;) such [a one] caught up to [the] third heaven.
- Webster's Bible (WBS)
- I knew a man in Christ above fourteen years ago, (whether in the body, I cannot tell; or whether out of the body, I cannot tell: God knoweth;) such one caught up to the third heaven.
- Young's Literal Translation (YLT)
- I have known a man in Christ, fourteen years ago — whether in the body I have not known, whether out of the body I have not known, God hath known — such an one being caught away unto the third heaven;
Read in context
- 1ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
- 2ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
- 3ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
- 4ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
Cross references
- Acts 22:17 ಅಪೊಸ್ತಲರ ಕೃತ್ಯಗಳು 22:17ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--
- Revelation 4:2 ಪ್ರಕಟನೆ 4:2ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು.
- Ezekiel 8:1–3 ಯೆಹೆಜ್ಕೇಲನು 8:1–3ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು. ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು. ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
- 1 Thessalonians 4:17 1 ಥೆಸಲೊನೀಕದವರಿಗೆ 4:17ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- 2 Corinthians 11:11 2 ಕೊರಿಂಥದವರಿಗೆ 11:11ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- 1 Kings 18:12 1 ಅರಸುಗಳು 18:12ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
- Isaiah 45:24–25 ಯೆಶಾಯ 45:24–25ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು. ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- 2 Corinthians 5:6–8 2 ಕೊರಿಂಥದವರಿಗೆ 5:6–8ಹೀಗಿರುವದರಿಂದ ಶರೀರದ ಮನೆಯಲ್ಲಿರುವ ವರೆಗೂ ನಾವು ಕರ್ತನಿಗೆ ದೂರವಾಗಿದ್ದೇವೆಂದು ಬಲ್ಲವರಾಗಿ ನಾವು ಯಾವಾಗಲೂ ಭರವಸವುಳ್ಳವ ರಾಗಿದ್ದೇವೆ; (ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ). ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
- Galatians 1:22 ಗಲಾತ್ಯದವರಿಗೆ 1:22ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ.
- 2 Corinthians 5:17 2 ಕೊರಿಂಥದವರಿಗೆ 5:17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
Original words (Greek)
- knew · G1492εἴδω eídō
- man · G444ἄνθρωπος ánthrōpos
- in · G1722ἐν en
- Christ · G5547Χριστός Christós
- above · G4253πρό pró
- fourteen · G1180δεκατέσσαρες dekatéssares
- ago · G2094ἔτος étos
- whether · G1535εἴτε eíte
- in · G1722ἐν en
- body · G4983σῶμα sōma
- I · G1492εἴδω eídō
- cannot · G3756οὐ ou
- tell · G1492εἴδω eídō
- whether · G1535εἴτε eíte
- of · G1622ἐκτός ektós
- body · G4983σῶμα sōma
- I · G1492εἴδω eídō
- cannot · G3756οὐ ou
- tell · G1492εἴδω eídō
- God · G2316θεός theós
- knoweth · G1492εἴδω eídō
- one · G5108τοιοῦτος toioûtos
- up · G726ἁρπάζω harpázō
- to · G2193ἕως héōs
- third · G5154τρίτος trítos
- heaven · G3772οὐρανός ouranós