Skip to content
ThuthiThuthiThuthi
2 Corinthians · chapter 12 · verse 21

2 Corinthians 12:21 in Kannada

ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.

Idallade naanu tirigi bandaaga nimma madhyadalli naanu kundihogu vante nanna devaru maadaanentaloo ashuddhate haadaratana bandutanagalannu nadisi pashchaattaapa padade aagale paapa maadida anekara vishayavaagi naanu vyathepadabekaadeetentaloo nanage bhayavuntu.

2 Corinthians 12:21 in English

King James Version (KJV)
[And] lest, when I come again, my God will humble me among you, and [that] I shall bewail many which have sinned already, and have not repented of the uncleanness and fornication and lasciviousness which they have committed.
World English Bible (WEB)
that again when I come my God would humble me before you, and I would mourn for many of those who have sinned before now, and not repented of the uncleanness, sexual immorality, and lustfulness which they committed.
American Standard Version (ASV)
lest again when I come my God should humble me before you, and I should mourn for many of them that have sinned heretofore, and repented not of the uncleanness and fornication and lasciviousness which they committed.
Bible in Basic English (BBE)
And that when I come again, my God may put me to shame among you, and I may have grief for those who have done wrong before and have had no regret for their unclean ways, and for the evil desires of the flesh to which they have given way.
Darby Translation (DBY)
lest my God should humble me as to you when I come again, and that I shall grieve over many of those who have sinned before, and have not repented as to the uncleanness and fornication and licentiousness which they have practised.
Webster's Bible (WBS)
[And] lest, when I come again, my God may humble me among you, and I shall bewail many who have sinned already, and have not repented of the uncleanness, and lewdness, and lasciviousness, which they have committed.
Young's Literal Translation (YLT)
lest again having come, my God may humble me in regard to you, and I may bewail many of those having sinned before, and not having reformed concerning the uncleanness, and whoredom, and lasciviousness, that they did practise.

Read in context

  1. 19ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
  2. 20ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
  3. 21ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
Read all of 2 Corinthians 12

Cross references

Original words (Greek)

2 Corinthians 12:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.