Skip to content
ThuthiThuthiThuthi
2 Corinthians · chapter 12 · verse 3

2 Corinthians 12:3 in Kannada

ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)

Antha manushyanobbanannu naanu ballenu; (avanu dehasahitanaagiddano deha rahitanaagiddano naanu helalaarenu, devare ballanu;)

2 Corinthians 12:3 in English

King James Version (KJV)
And I knew such a man, (whether in the body, or out of the body, I cannot tell: God knoweth;)
World English Bible (WEB)
I know such a man (whether in the body, or outside of the body, I don’t know; God knows),
American Standard Version (ASV)
And I know such a man (whether in the body, or apart from the body, I know not; God knoweth),
Bible in Basic English (BBE)
And I have knowledge of such a man (if he was in the body, or out of the body, I am not able to say, but God only),
Darby Translation (DBY)
And I know such a man, (whether in [the] body or out of the body I know not, God knows;)
Webster's Bible (WBS)
And I knew such a man, (whether in the body, or out of the body, I cannot tell: God knoweth;)
Young's Literal Translation (YLT)
and I have known such a man — whether in the body, whether out of the body, I have not known, God hath known, —

Read in context

  1. 1ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
  2. 2ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
  3. 3ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
  4. 4ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
  5. 5ಅಂಥವನನ್ನು ಕುರಿತು ಹೆಚ್ಚಳಪಡುವೆನು, ನನ್ನನ್ನು ಕುರಿತಾದರೋ ನನ್ನ ನಿರ್ಬಲಾವಸ್ಥೆಗಳಲ್ಲಿಯೇ ಹೊರತು ಬೇರೆ ಹೆಚ್ಚಳ ಪಡುವದಿಲ್ಲ.
Read all of 2 Corinthians 12

Original words (Greek)

2 Corinthians 12:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.