2 Corinthians · chapter 12 · verse 4
2 Corinthians 12:4 in Kannada
ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
Antha manushyanu paradaisakke oyyalpattu manushyanu nudiyalashakyavaada aadalaagada maatugalannu kelidanu.
2 Corinthians 12:4 in English
- King James Version (KJV)
- How that he was caught up into paradise, and heard unspeakable words, which it is not lawful for a man to utter.
- World English Bible (WEB)
- how he was caught up into Paradise and heard unspeakable words, which it is not lawful for a man to utter.
- American Standard Version (ASV)
- how that he was caught up into Paradise, and heard unspeakable words, which it is not lawful for a man to utter.
- Bible in Basic English (BBE)
- How he was taken up into Paradise, and words came to his ears which may not be said, and which man is not able to say.
- Darby Translation (DBY)
- that he was caught up into paradise, and heard unspeakable things said which it is not allowed to man to utter.
- Webster's Bible (WBS)
- That he was caught up into paradise, and heard unspeakable words, which it is not lawful for a man to utter.
- Young's Literal Translation (YLT)
- that he was caught away to the paradise, and heard unutterable sayings, that it is not possible for man to speak.
Read in context
- 2ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
- 3ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
- 4ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
- 5ಅಂಥವನನ್ನು ಕುರಿತು ಹೆಚ್ಚಳಪಡುವೆನು, ನನ್ನನ್ನು ಕುರಿತಾದರೋ ನನ್ನ ನಿರ್ಬಲಾವಸ್ಥೆಗಳಲ್ಲಿಯೇ ಹೊರತು ಬೇರೆ ಹೆಚ್ಚಳ ಪಡುವದಿಲ್ಲ.
- 6ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು;
Cross references
- Luke 23:43 ಲೂಕನು 23:43ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- Ezekiel 31:9 ಯೆಹೆಜ್ಕೇಲನು 31:9ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು.
- Revelation 2:7 ಪ್ರಕಟನೆ 2:7ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
Original words (Greek)
- that · G3754ὅτι hóti
- up · G726ἁρπάζω harpázō
- into · G1519εἰς eis
- paradise · G3857παράδεισος parádeisos
- and · G2532καί kaí
- heard · G191ἀκούω akoúō
- unspeakable · G731ἄῤῥητος árrhētos
- words · G4487ῥῆμα rhēma
- which · G3739ὅς hós
- is · G1832ἔξεστι éxesti
- not · G3756οὐ ou
- lawful · G1832ἔξεστι éxesti
- man · G444ἄνθρωπος ánthrōpos
- utter · G2980λαλέω laléō