Skip to content
ThuthiThuthiThuthi
2 Corinthians · chapter 12 · verse 5

2 Corinthians 12:5 in Kannada

ಅಂಥವನನ್ನು ಕುರಿತು ಹೆಚ್ಚಳಪಡುವೆನು, ನನ್ನನ್ನು ಕುರಿತಾದರೋ ನನ್ನ ನಿರ್ಬಲಾವಸ್ಥೆಗಳಲ್ಲಿಯೇ ಹೊರತು ಬೇರೆ ಹೆಚ್ಚಳ ಪಡುವದಿಲ್ಲ.

Anthavanannu kuritu hechchalapaduvenu, nannannu kuritaadaro nanna nirbalaavasthegalalliye horatu bere hechchala paduvadilla.

2 Corinthians 12:5 in English

King James Version (KJV)
Of such an one will I glory: yet of myself I will not glory, but in mine infirmities.
World English Bible (WEB)
On behalf of such a one I will boast, but on my own behalf I will not boast, except in my weaknesses.
American Standard Version (ASV)
On behalf of such a one will I glory: but on mine own behalf I will not glory, save in [my] weaknesses.
Bible in Basic English (BBE)
On account of such a one I will have glory: for myself I will take no glory, but only in my feeble body.
Darby Translation (DBY)
Of such [a one] I will boast, but of myself I will not boast, unless in my weaknesses.
Webster's Bible (WBS)
Of such one will I glory: yet of myself I will not glory, but in my infirmities.
Young's Literal Translation (YLT)
Of such an one I will boast, and of myself I will not boast, except in my infirmities,

Read in context

  1. 3ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;)
  2. 4ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
  3. 5ಅಂಥವನನ್ನು ಕುರಿತು ಹೆಚ್ಚಳಪಡುವೆನು, ನನ್ನನ್ನು ಕುರಿತಾದರೋ ನನ್ನ ನಿರ್ಬಲಾವಸ್ಥೆಗಳಲ್ಲಿಯೇ ಹೊರತು ಬೇರೆ ಹೆಚ್ಚಳ ಪಡುವದಿಲ್ಲ.
  4. 6ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು;
  5. 7ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
Read all of 2 Corinthians 12

Cross references

Original words (Greek)

2 Corinthians 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.