Skip to content
ThuthiThuthiThuthi
2 Corinthians · chapter 12 · verse 7

2 Corinthians 12:7 in Kannada

ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.

Idallade heralavaada prakatanegala moolaka naanu mitiviాri hechchisi kollabaaradendu nannannu gudduvadakkaagi saitaanana dootanante nanna shareeradalli ondu mullu nanage kodalpattide; heege naanu mitiviాri hechchisi kollalaaradante idaayitu.

2 Corinthians 12:7 in English

King James Version (KJV)
And lest I should be exalted above measure through the abundance of the revelations, there was given to me a thorn in the flesh, the messenger of Satan to buffet me, lest I should be exalted above measure.
World English Bible (WEB)
By reason of the exceeding greatness of the revelations, that I should not be exalted excessively, a thorn in the flesh was given to me: a messenger of Satan to torment me, that I should not be exalted excessively.
American Standard Version (ASV)
And by reason of the exceeding greatness of the revelations, that I should not be exalted overmuch, there was given to me a thorn in the flesh, a messenger of Satan to buffet me, that I should not be exalted overmuch.
Bible in Basic English (BBE)
And because the revelations were so very great, in order that I might not be overmuch lifted up, there was given to me a thorn in the flesh, one sent from Satan to give me pain.
Darby Translation (DBY)
And that I might not be exalted by the exceeding greatness of the revelations, there was given to me a thorn for the flesh, a messenger of Satan that he might buffet me, that I might not be exalted.
Webster's Bible (WBS)
And lest I should be exalted above measure through the abundance of the revelations, there was given to me a thorn in the flesh, the messenger of Satan to buffet me, lest I should be exalted above measure.
Young's Literal Translation (YLT)
and that by the exceeding greatness of the revelations I might not be exalted overmuch, there was given to me a thorn in the flesh, a messenger of the Adversary, that he might buffet me, that I might not be exalted overmuch.

Read in context

  1. 5ಅಂಥವನನ್ನು ಕುರಿತು ಹೆಚ್ಚಳಪಡುವೆನು, ನನ್ನನ್ನು ಕುರಿತಾದರೋ ನನ್ನ ನಿರ್ಬಲಾವಸ್ಥೆಗಳಲ್ಲಿಯೇ ಹೊರತು ಬೇರೆ ಹೆಚ್ಚಳ ಪಡುವದಿಲ್ಲ.
  2. 6ಹೊಗಳಿಕೊಳ್ಳುವದಕ್ಕೆ ನನಗೆ ಮನಸ್ಸಿ ದ್ದರೂ ನಾನು ಬುದ್ದಿಹೀನನಾಗುವದಿಲ್ಲ. ಯಾಕಂದರೆ ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾವನೂ ನನ್ನಲ್ಲಿ ಕಾಣುವದಕ್ಕಿಂತಲೂ ನನ್ನಿಂದ ಕೇಳುವದ ಕ್ಕಿಂತಲೂ ಹೆಚ್ಚಾಗಿ ನನ್ನನ್ನು ಕುರಿತು ಎಣಿಸದಂತೆ ನಾನು ಮೌನವಾಗಿರುವೆನು;
  3. 7ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
  4. 8ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
  5. 9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
Read all of 2 Corinthians 12

Cross references

Original words (Greek)

2 Corinthians 12:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.