Skip to content
ThuthiThuthiThuthi
2 Corinthians · chapter 12 · verse 9

2 Corinthians 12:9 in Kannada

ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.

Adakkaatanu--nanna krupeye ninage saaku; balaheenateyalliye nanna balavu paripoornavaaguttade endu nanage helidanu. Heegiralaagi kristana balavu nannalli nelesi kondirabekendu nanaguntaaguva nirbalaa vasthegala vishayadalliye bahu santoshavaagi hechchalapaduvenu.

2 Corinthians 12:9 in English

King James Version (KJV)
And he said unto me, My grace is sufficient for thee: for my strength is made perfect in weakness. Most gladly therefore will I rather glory in my infirmities, that the power of Christ may rest upon me.
World English Bible (WEB)
He has said to me, “My grace is sufficient for you, for my power is made perfect in weakness.” Most gladly therefore I will rather glory in my weaknesses, that the power of Christ may rest on me.
American Standard Version (ASV)
And he hath said unto me, My grace is sufficient for thee: for [my] power is made perfect in weakness. Most gladly therefore will I rather glory in my weaknesses, that the power of Christ may rest upon me.
Bible in Basic English (BBE)
And he said to me, My grace is enough for you, for my power is made complete in what is feeble. Most gladly, then, will I take pride in my feeble body, so that the power of Christ may be on me.
Darby Translation (DBY)
And he said to me, My grace suffices thee; for [my] power is perfected in weakness. Most gladly therefore will I rather boast in my weaknesses, that the power of the Christ may dwell upon me.
Webster's Bible (WBS)
And he said to me, My grace is sufficient for thee: for my strength is made perfect in weakness. Most gladly therefore will I rather glory in my infirmities, that the power of Christ may rest upon me.
Young's Literal Translation (YLT)
and He said to me, 'Sufficient for thee is My grace, for My power in infirmity is perfected;' most gladly, therefore, will I rather boast in my infirmities, that the power of the Christ may rest on me:

Read in context

  1. 7ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
  2. 8ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.
  3. 9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
  4. 10ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
  5. 11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
Read all of 2 Corinthians 12

Cross references

Original words (Greek)

2 Corinthians 12:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.