2 Corinthians · chapter 13 · verse 1
2 Corinthians 13:1 in Kannada
ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
Naanu nimma balige baruvadu idu mooraneya saari. Ibbaru moovara saakshigala baayinda pratiyondu maatoo sthaapitavaagabeku.
2 Corinthians 13:1 in English
- King James Version (KJV)
- This [is] the third [time] I am coming to you. In the mouth of two or three witnesses shall every word be established.
- World English Bible (WEB)
- This is the third time I am coming to you. “At the mouth of two or three witnesses shall every word be established.”
- American Standard Version (ASV)
- This is the third time I am coming to you. At the mouth of two witnesses or three shall every word be established.
- Bible in Basic English (BBE)
- This is the third time that I am coming to you. From the mouth of two or three witnesses will every word be made certain.
- Darby Translation (DBY)
- This third time I am coming to you. In the mouth of two or three witnesses shall every matter be established.
- Webster's Bible (WBS)
- This [is] the third [time] I am coming to you: By the mouth of two or three witnesses shall every word be established.
- Young's Literal Translation (YLT)
- This third time do I come unto you; on the mouth of two witnesses or three shall every saying be established;
Read in context
- 1ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
- 2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
- 3ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
Cross references
- Matthew 18:16 ಮತ್ತಾಯನು 18:16ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.
- Deuteronomy 19:15 ಧರ್ಮೋಪದೇಶಕಾಂಡ 19:15ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
- Deuteronomy 17:6 ಧರ್ಮೋಪದೇಶಕಾಂಡ 17:6ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.
- John 8:17–18 ಯೋಹಾನನು 8:17–18ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ. ನನ್ನ ವಿಷಯವಾಗಿ ನಾನೇ ಸಾಕ್ಷಿ ಕೊಡುತ್ತೇನೆ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿಕೊಡುತ್ತಾನೆ ಅಂದನು.
- Numbers 35:30 ಅರಣ್ಯಕಾಂಡ 35:30ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.
- 2 Corinthians 12:14 2 ಕೊರಿಂಥದವರಿಗೆ 12:14ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
- Hebrews 10:28–29 ಇಬ್ರಿಯರಿಗೆ 10:28–29ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Matthew 26:60–61 ಮತ್ತಾಯನು 26:60–61ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು-- ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
- 1 Kings 21:10 1 ಅರಸುಗಳು 21:10ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
- 1 Kings 21:13 1 ಅರಸುಗಳು 21:13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
Original words (Greek)
- This · G5124τοῦτο toûto
- third · G5154τρίτος trítos
- coming · G2064ἔρχομαι érchomai
- to · G4314πρός prós
- you · G5209ὑμᾶς hymâs
- In · G1909ἐπί epí
- mouth · G4750στόμα stóma
- two · G1417δύο dýo
- or · G2532καί kaí
- three · G5140τρεῖς treîs
- witnesses · G3144μάρτυς mártys
- shall · G2476ἵστημι hístēmi
- every · G3956πᾶς pâs
- word · G4487ῥῆμα rhēma
- established · G2476ἵστημι hístēmi