Skip to content
ThuthiThuthiThuthi
2 Corinthians · chapter 13 · verse 11

2 Corinthians 13:11 in Kannada

ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.

Kade maatenandare sahodarare, nimage shubhavaagali. Sampoornaraagirri; aadarane hondidavaraagirri, onde manassullavaraagirri, samaadhaanadalli jeevisiri; aaga preetiyulla shaantiya devaru nimma sangada iruvanu.

2 Corinthians 13:11 in English

King James Version (KJV)
Finally, brethren, farewell. Be perfect, be of good comfort, be of one mind, live in peace; and the God of love and peace shall be with you.
World English Bible (WEB)
Finally, brothers, rejoice! Be perfected. Be comforted. Be of the same mind. Live in peace, and the God of love and peace will be with you.
American Standard Version (ASV)
Finally, brethren, farewell. Be perfected; be comforted; be of the same mind; live in peace: and the God of love and peace shall be with you.
Bible in Basic English (BBE)
Let this be my last word, brothers; be glad; be complete; be comforted; be of the same mind; be at peace with one another: and the God of love and peace will be with you.
Darby Translation (DBY)
For the rest, brethren, rejoice; be perfected; be encouraged; be of one mind; be at peace; and the God of love and peace shall be with you.
Webster's Bible (WBS)
Finally, brethren, farewell. Be perfect, be of good comfort, be of one mind, live in peace; and the God of love and peace will be with you.
Young's Literal Translation (YLT)
Henceforth, brethren, rejoice; be made perfect, be comforted, be of the same mind, be at peace, and the God of the love and peace shall be with you;

Read in context

  1. 9ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ.
  2. 10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
  3. 11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
  4. 12ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
  5. 13ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್‌.
Read all of 2 Corinthians 13

Cross references

Original words (Greek)

2 Corinthians 13:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.