2 Corinthians · chapter 13 · verse 12
2 Corinthians 13:12 in Kannada
ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
Pavitravaada muddittu obbarannobbaru vandisiri.
2 Corinthians 13:12 in English
- King James Version (KJV)
- Greet one another with an holy kiss.
- World English Bible (WEB)
- Greet one another with a holy kiss.
- American Standard Version (ASV)
- Salute one another with a holy kiss.
- Bible in Basic English (BBE)
- Give one another a holy kiss.
- Darby Translation (DBY)
- Salute one another with a holy kiss.
- Webster's Bible (WBS)
- Greet one another with a holy kiss.
- Young's Literal Translation (YLT)
- salute one another in an holy kiss;
Read in context
- 10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
- 11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
- 12ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
- 13ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
- 14ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
Cross references
- Romans 16:16 ರೋಮಾಪುರದವರಿಗೆ 16:16ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.
- 1 Peter 5:14 1 ಪೇತ್ರನು 5:14ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್.
- 1 Thessalonians 5:26 1 ಥೆಸಲೊನೀಕದವರಿಗೆ 5:26ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.
- 1 Corinthians 16:20 1 ಕೊರಿಂಥದವರಿಗೆ 16:20ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.