Skip to content
ThuthiThuthiThuthi
2 Corinthians · chapter 13 · verse 13

2 Corinthians 13:13 in Kannada

ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್‌.

Parishuddharellaroo nimage vandane heluttaare.kartanaada yesukristana krupeyoo devara preetiyoo pavitraatmana anyonyateyoo nimmellara sangadavirali. Aamen.

2 Corinthians 13:13 in English

King James Version (KJV)
All the saints salute you.
World English Bible (WEB)
All the saints greet you.
American Standard Version (ASV)
All the saints salute you.
Bible in Basic English (BBE)
All the saints send their love to you.
Darby Translation (DBY)
All the saints salute you.
Webster's Bible (WBS)
All the saints salute you.
Young's Literal Translation (YLT)
salute you do all the saints;

Read in context

  1. 11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
  2. 12ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
  3. 13ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್‌.
  4. 14ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್‌.
Read all of 2 Corinthians 13

Cross references

Original words (Greek)

2 Corinthians 13:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.