2 Corinthians · chapter 13 · verse 14
2 Corinthians 13:14 in Kannada
ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
Kartanaada yesukristana krupeyoo devara preetiyoo pavitraatmana anyonyateyoo nimmellara sangadavirali. Aamen.
2 Corinthians 13:14 in English
- King James Version (KJV)
- The grace of the Lord Jesus Christ, and the love of God, and the communion of the Holy Ghost, [be] with you all. Amen.
- World English Bible (WEB)
- The grace of the Lord Jesus Christ, God’s love, and the fellowship of the Holy Spirit be with you all. Amen.
- American Standard Version (ASV)
- The grace of the Lord Jesus Christ, and the love of God, and the communion of the Holy Spirit, be with you all.
- Bible in Basic English (BBE)
- The grace of our Lord Jesus Christ, and the love of God, and the harmony of the Holy Spirit, be with you all.
- Darby Translation (DBY)
- The grace of the Lord Jesus Christ, and the love of God, and the communion of the Holy Spirit, [be] with you all.
- Webster's Bible (WBS)
- The grace of the Lord Jesus Christ, and the love of God, and the communion of the Holy Spirit, [be] with you all. Amen.
- Young's Literal Translation (YLT)
- the grace of the Lord Jesus Christ, and the love of God, and the fellowship of the Holy Spirit, [is] with you all! Amen.
Read in context
- 12ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
- 13ಪರಿಶುದ್ಧರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
- 14ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
Cross references
- Ephesians 2:22 ಎಫೆಸದವರಿಗೆ 2:22ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Romans 5:5 ರೋಮಾಪುರದವರಿಗೆ 5:5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- 1 Corinthians 16:23 1 ಕೊರಿಂಥದವರಿಗೆ 16:23ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Jude 1:21 ಯೂದನು 1:21ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
- Philippians 2:1 ಫಿಲಿಪ್ಪಿಯವರಿಗೆ 2:1ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
- 1 Corinthians 6:19 1 ಕೊರಿಂಥದವರಿಗೆ 6:19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- John 7:38 ಯೋಹಾನನು 7:38ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- John 1:16–17 ಯೋಹಾನನು 1:16–17ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು. ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
Original words (Greek)
- grace · G5485χάρις cháris
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós
- and · G2532καί kaí
- love · G26ἀγάπη agápē
- God · G2316θεός theós
- and · G2532καί kaí
- communion · G2842κοινωνία koinōnía
- Holy · G40ἅγιος hágios
- Ghost · G4151πνεῦμα pneûma
- with · G3326μετά metá
- you · G5216ὑμῶν hymōn
- all · G3956πᾶς pâs
- Amen · G281ἀμήν amḗn