2 Corinthians · chapter 13 · verse 2
2 Corinthians 13:2 in Kannada
ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
Naanu eradaneya saari nimmalliddaaga--naanu tirigi bandare nimmannu shikshisade biduvadillavendu hege helideno haageye eegaloo poorva paapakrutyagalannu innoo nadisuttiruvavarigoo mikkaadavarellarigoo naanu bareyuttene.
2 Corinthians 13:2 in English
- King James Version (KJV)
- I told you before, and foretell you, as if I were present, the second time; and being absent now I write to them which heretofore have sinned, and to all other, that, if I come again, I will not spare:
- World English Bible (WEB)
- I have warned previously, and I warn again, as when I was present the second time, so now, being absent, I write to those who have sinned before now and to all the rest that if I come again, I will not spare,
- American Standard Version (ASV)
- I have said beforehand, and I do say beforehand, as when I was present the second time, so now, being absent, to them that have sinned heretofore, and to all the rest, that, if I come again, I will not spare;
- Bible in Basic English (BBE)
- I said before, and still say it before I come, as being present for the second time, though I am still away from you, to those who have done wrong before, and to all the others, that if I come again I will not have pity;
- Darby Translation (DBY)
- I have declared beforehand, and I say beforehand as present the second time, and now absent, to those that have sinned before, and to all the rest, that if I come again I will not spare.
- Webster's Bible (WBS)
- I told you before, and foretell you, as if I were present, the second time; and being absent now I write to them who heretofore have sinned, and to all others, that, if I come again, I will not spare;
- Young's Literal Translation (YLT)
- I have said before, and I say [it] before, as being present, the second time, and being absent, now, do I write to those having sinned before, and to all the rest, that if I come again, I will not spare,
Read in context
- 1ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
- 2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
- 3ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
- 4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
Cross references
- 2 Corinthians 1:23 2 ಕೊರಿಂಥದವರಿಗೆ 1:23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- 2 Corinthians 10:8–11 2 ಕೊರಿಂಥದವರಿಗೆ 10:8–11ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು. ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ. ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ. ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರ ದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇರುವೆವೆಂದು ತಿಳುಕೊಳ್ಳಲಿ.
- 2 Corinthians 12:20–21 2 ಕೊರಿಂಥದವರಿಗೆ 12:20–21ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು. ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- 2 Corinthians 10:1–2 2 ಕೊರಿಂಥದವರಿಗೆ 10:1–2ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
- 1 Corinthians 5:5 1 ಕೊರಿಂಥದವರಿಗೆ 5:5ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
- 1 Corinthians 4:19–21 1 ಕೊರಿಂಥದವರಿಗೆ 4:19–21ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು. ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ? ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
- 2 Corinthians 13:10 2 ಕೊರಿಂಥದವರಿಗೆ 13:10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
Original words (Greek)
- before · G4280προερέω proeréō
- and · G2532καί kaí
- you · G4302προλέγω prolégō
- if · G5613ὡς hōs
- present · G3918πάρειμι páreimi
- time · G1208δεύτερος deúteros
- and · G2532καί kaí
- absent · G548ἄπειμι ápeimi
- now · G3568νῦν nŷn
- write · G1125γράφω gráphō
- them · G3588ὁ ho
- sinned · G4258προαμαρτάνω proamartánō
- and · G2532καί kaí
- all · G3956πᾶς pâs
- other · G3062λοιποί loipoí
- that · G3754ὅτι hóti
- if · G1437ἐάν eán
- come · G2064ἔρχομαι érchomai
- again · G3825πάλιν pálin
- will · G5339φείδομαι pheídomai
- not · G3756οὐ ou
- spare · G5339φείδομαι pheídomai