2 Corinthians · chapter 13 · verse 3
2 Corinthians 13:3 in Kannada
ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
Kristanu nannaliddukondu maatanaaduttaanembadakke neevu pramaanavannu hudukutteeraadadarinda aatanu nimma vishayadalli balaheenanaagirade nimmalli balishthanaagiddaane.
2 Corinthians 13:3 in English
- King James Version (KJV)
- Since ye seek a proof of Christ speaking in me, which to you-ward is not weak, but is mighty in you.
- World English Bible (WEB)
- seeing that you seek a proof of Christ who speaks in me who is not weak, but is powerful in you.
- American Standard Version (ASV)
- seeing that ye seek a proof of Christ that speaketh in me; who to you-ward is not weak, but is powerful in you:
- Bible in Basic English (BBE)
- Seeing that you are looking for a sign of Christ giving out his word in me; who is not feeble in relation to you, but is strong in you:
- Darby Translation (DBY)
- Since ye seek a proof of Christ speaking in me, (who is not weak towards you, but is powerful among you,
- Webster's Bible (WBS)
- Since ye seek a proof of Christ speaking in me, who toward you is not weak, but is mighty in you.
- Young's Literal Translation (YLT)
- since a proof ye seek of the Christ speaking in me, who to you is not infirm, but is powerful in you,
Read in context
- 1ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
- 2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
- 3ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
- 4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
- 5ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
Cross references
- Matthew 10:20 ಮತ್ತಾಯನು 10:20ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
- Luke 21:15 ಲೂಕನು 21:15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- 2 Corinthians 10:8–10 2 ಕೊರಿಂಥದವರಿಗೆ 10:8–10ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು. ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ. ಅವರು--ಅವನ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆಬಾರದ್ದು ಎಂದು ಅನ್ನುತ್ತಾರೆ.
- 2 Corinthians 12:12 2 ಕೊರಿಂಥದವರಿಗೆ 12:12ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.
- 1 Corinthians 9:1–3 1 ಕೊರಿಂಥದವರಿಗೆ 9:1–3ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ? ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ? ನನ್ನನ್ನು ವಿಚಾರಿಸು ವವರಿಗೆ ಇದೇ ನನ್ನ ಉತ್ತರ.
- 2 Corinthians 10:4 2 ಕೊರಿಂಥದವರಿಗೆ 10:4(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- 2 Corinthians 2:10 2 ಕೊರಿಂಥದವರಿಗೆ 2:10ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
- 2 Corinthians 2:6 2 ಕೊರಿಂಥದವರಿಗೆ 2:6ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.
- 1 Corinthians 5:4–5 1 ಕೊರಿಂಥದವರಿಗೆ 5:4–5ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
- 2 Corinthians 3:1–3 2 ಕೊರಿಂಥದವರಿಗೆ 3:1–3ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ? ನಮ್ಮನ್ನು ನಾವೇ ತಿರಿಗಿ ಹೊಗಳಿಕೊಳ್ಳು ವದಕ್ಕೆ ಪ್ರಾರಂಭಿಸುತ್ತೇವೋ? ಇಲ್ಲವೆ ಕೆಲವರಿಗೆ ಬೇಕಾಗಿರುವ ಪ್ರಕಾರ ನಿಮಗೆ ತೋರಿಸತಕ್ಕ ಯೋಗ್ಯತಾ ಪತ್ರಗಳು ನಮಗೆ ಅಗತ್ಯವೋ? ಅಥವಾ ಅಂಥ ಪತ್ರಗಳನ್ನು ನಿಮ್ಮಿಂದ ಪಡಕೊಳ್ಳ ಬೇಕೋ? ನೀವು ಕ್ರಿಸ್ತನು ನಮ್ಮ ಕೈಯಿಂದ ಬರೆಯಿಸಿ ಕೊಟ್ಟ ಪತ್ರಿಕೆಯಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಆದರೆ ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಹಲಿಗೆಗಳ ಮೇಲೆಯಲ್ಲ, ಮನುಷ್ಯನ ಹೃದಯವೆಂಬ ಹಲಿಗೆಗಳ ಮೇಲೆ ಬರೆದದ್ದು.
- Matthew 18:18–20 ಮತ್ತಾಯನು 18:18–20ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು. ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು. ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
Original words (Greek)
- Since · G1893ἐπεί epeí
- seek · G2212ζητέω zētéō
- proof · G1382δοκιμή dokimḗ
- Christ · G5547Χριστός Christós
- speaking · G2980λαλέω laléō
- in · G1722ἐν en
- me · G1698ἐμοί emoí
- which · G3739ὅς hós
- to · G1519εἰς eis
- you-ward · G5209ὑμᾶς hymâs
- is · G770ἀσθενέω asthenéō
- not · G3756οὐ ou
- weak · G770ἀσθενέω asthenéō
- but · G235ἀλλά allá
- mighty · G1414δυνατέω dynatéō
- in · G1722ἐν en
- you · G5213ὑμῖν hymîn