Skip to content
ThuthiThuthiThuthi
2 Corinthians · chapter 13 · verse 5

2 Corinthians 13:5 in Kannada

ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?

Nambikeyalli neevu iddeero eno nimmannu neeve pareekshisikolliri; nimmannu neeve parishodhi sikolliri; neevu bhrashtharalladiddare yesu kristanu nimmalliddaanendu nimmashtakke neeve tilidukollu vadillavo?

2 Corinthians 13:5 in English

King James Version (KJV)
Examine yourselves, whether ye be in the faith; prove your own selves. Know ye not your own selves, how that Jesus Christ is in you, except ye be reprobates?
World English Bible (WEB)
Examine your own selves, whether you are in the faith. Test your own selves. Or don’t you know about your own selves, that Jesus Christ is in you?—unless indeed you are disqualified.
American Standard Version (ASV)
Try your own selves, whether ye are in the faith; prove your own selves. Or know ye not as to your own selves, that Jesus Christ is in you? unless indeed ye be reprobate.
Bible in Basic English (BBE)
Make a test of yourselves, if you are in the faith; make certain of yourselves. Or are you not conscious in yourselves that Jesus Christ is in you, if you are truly Christ's?
Darby Translation (DBY)
examine your own selves if ye be in the faith; prove your own selves: do ye not recognise yourselves, that Jesus Christ is in you, unless indeed ye be reprobates?
Webster's Bible (WBS)
Examine yourselves, whether ye are in the faith; prove your own selves. Know ye not your own selves, that Jesus Christ is in you, except ye are reprobates?
Young's Literal Translation (YLT)
Your own selves try ye, if ye are in the faith; your own selves prove ye; do ye not know your own selves, that Jesus Christ is in you, if ye be not in some respect disapproved of?

Read in context

  1. 3ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
  2. 4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
  3. 5ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
  4. 6ಆದರೆ ನಾವಂತೂ ಭ್ರಷ್ಠರಲ್ಲವೆಂದು ನಿಮಗೆ ಗೊತ್ತಾಗುವದೆಂದು ನಾನು ಭರವಸವುಳ್ಳ ವನಾಗಿದ್ದೇನೆ.
  5. 7ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ.
Read all of 2 Corinthians 13

Cross references

Original words (Greek)

2 Corinthians 13:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.