Skip to content
ThuthiThuthiThuthi
2 Corinthians · chapter 13 · verse 6

2 Corinthians 13:6 in Kannada

ಆದರೆ ನಾವಂತೂ ಭ್ರಷ್ಠರಲ್ಲವೆಂದು ನಿಮಗೆ ಗೊತ್ತಾಗುವದೆಂದು ನಾನು ಭರವಸವುಳ್ಳ ವನಾಗಿದ್ದೇನೆ.

Aadare naavantoo bhrashtharallavendu nimage gottaaguvadendu naanu bharavasavulla vanaagiddene.

2 Corinthians 13:6 in English

King James Version (KJV)
But I trust that ye shall know that we are not reprobates.
World English Bible (WEB)
But I hope that you will know that we aren’t disqualified.
American Standard Version (ASV)
But I hope that ye shall know that we are not reprobate.
Bible in Basic English (BBE)
But it is my hope that you will have no doubt that we are truly Christ's.
Darby Translation (DBY)
Now I hope that ye will know that we are not reprobates.
Webster's Bible (WBS)
But I trust that ye will know that we are not reprobates.
Young's Literal Translation (YLT)
and I hope that ye shall know that we — we are not disapproved of;

Read in context

  1. 4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
  2. 5ನಂಬಿಕೆಯಲ್ಲಿ ನೀವು ಇದ್ದೀರೋ ಏನೋ ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ; ನಿಮ್ಮನ್ನು ನೀವೇ ಪರಿಶೋಧಿ ಸಿಕೊಳ್ಳಿರಿ; ನೀವು ಭ್ರಷ್ಠರಲ್ಲದಿದ್ದರೆ ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂದು ನಿಮ್ಮಷ್ಟಕ್ಕೆ ನೀವೇ ತಿಳಿದುಕೊಳ್ಳು ವದಿಲ್ಲವೋ?
  3. 6ಆದರೆ ನಾವಂತೂ ಭ್ರಷ್ಠರಲ್ಲವೆಂದು ನಿಮಗೆ ಗೊತ್ತಾಗುವದೆಂದು ನಾನು ಭರವಸವುಳ್ಳ ವನಾಗಿದ್ದೇನೆ.
  4. 7ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ.
  5. 8ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ.
Read all of 2 Corinthians 13

Cross references

Original words (Greek)

2 Corinthians 13:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.