Skip to content
ThuthiThuthiThuthi
2 Corinthians · chapter 13 · verse 9

2 Corinthians 13:9 in Kannada

ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ.

Naavu balaheenaraagiddaroo neevu balishtharaagidda pakshakke santoshapadutteve. Idallade neevu pari poornatege barabekembade namma ishta.

2 Corinthians 13:9 in English

King James Version (KJV)
For we are glad, when we are weak, and ye are strong: and this also we wish, [even] your perfection.
World English Bible (WEB)
For we rejoice when we are weak and you are strong. We also pray for this: your becoming perfect.
American Standard Version (ASV)
For we rejoice, when we are weak, and ye are strong: this we also pray for, even your perfecting.
Bible in Basic English (BBE)
For we are glad when we are feeble and you are strong: and this is our prayer, even that you may be made complete.
Darby Translation (DBY)
For we rejoice when we may be weak and ye may be powerful. But this also we pray for, your perfecting.
Webster's Bible (WBS)
For we are glad, when we are weak, and ye are strong: and this also we wish, [even] your perfection.
Young's Literal Translation (YLT)
for we rejoice when we may be infirm, and ye may be powerful; and this also we pray for — your perfection!

Read in context

  1. 7ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂದಲ್ಲ, ನಾವು ಭ್ರಷ್ಠರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವ ರಾಗ ಬೇಕೆಂಬದೇ.
  2. 8ಸತ್ಯಕ್ಕೆ ವಿರುದ್ಧವಾಗಿ ನಾವೇನು ಮಾಡದೆ ಸತ್ಯಕ್ಕಾಗಿಯೇ ಮಾಡುತ್ತೇವೆ.
  3. 9ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ.
  4. 10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
  5. 11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
Read all of 2 Corinthians 13

Cross references

Original words (Greek)

2 Corinthians 13:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.