2 Corinthians · chapter 2 · verse 11
2 Corinthians 2:11 in Kannada
ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
Saitaananige namma vishayadalli ede sikkabaaradu; avana kutantragalannu naavu ariyadavarallavallaa.
2 Corinthians 2:11 in English
- King James Version (KJV)
- Lest Satan should get an advantage of us: for we are not ignorant of his devices.
- World English Bible (WEB)
- that no advantage may be gained over us by Satan, for we are not ignorant of his schemes.
- American Standard Version (ASV)
- that no advantage may be gained over us by Satan: for we are not ignorant of his devices.
- Bible in Basic English (BBE)
- So that Satan may not get the better of us: for we are not without knowledge of his designs.
- Darby Translation (DBY)
- that we might not have Satan get an advantage against us, for we are not ignorant of his thoughts.
- Webster's Bible (WBS)
- Lest Satan should get an advantage of us: for we are not ignorant of his devices.
- Young's Literal Translation (YLT)
- that we may not be over-reached by the Adversary, for of his devices we are not ignorant.
Read in context
- 9ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
- 10ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
- 11ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
- 12ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
- 13ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
Cross references
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Ephesians 6:11–12 ಎಫೆಸದವರಿಗೆ 6:11–12ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
- 2 Corinthians 11:3 2 ಕೊರಿಂಥದವರಿಗೆ 11:3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Luke 22:31 ಲೂಕನು 22:31ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
- Revelation 12:9–11 ಪ್ರಕಟನೆ 12:9–11ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ. ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- 2 Corinthians 11:14 2 ಕೊರಿಂಥದವರಿಗೆ 11:14ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- 1 Corinthians 7:5 1 ಕೊರಿಂಥದವರಿಗೆ 7:5ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
- Job 2:3 ಯೋಬನು 2:3ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
- 1 Chronicles 21:1–2 1 ಪೂರ್ವಕಾಲವೃತ್ತಾಂತ 21:1–2ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು. ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.
- John 13:2 ಯೋಹಾನನು 13:2ಊಟವಾದ ಮೇಲೆ ಆತನನ್ನು ಹಿಡುಕೊಡಬೇಕೆಂಬದನ್ನು ಸೀಮೋ ನನ ಮಗನಾದ ಯೂದ ಇಸ್ಕರಿಯೋತನ ಹೃದಯದಲ್ಲಿ ಸೈತಾನನು ಆಲೋಚನೆ ಹುಟ್ಟಿಸಿದನು.