2 Corinthians · chapter 2 · verse 12
2 Corinthians 2:12 in Kannada
ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
Idallade kristana suvaarteyannu saaruva dakkaagi naanu trovakke bandaaga kartaninda nanage baagalu tereyalpattitu.
2 Corinthians 2:12 in English
- King James Version (KJV)
- Furthermore, when I came to Troas to [preach] Christ’s gospel, and a door was opened unto me of the Lord,
- World English Bible (WEB)
- Now when I came to Troas for the Good News of Christ, and when a door was opened to me in the Lord,
- American Standard Version (ASV)
- Now when I came to Troas for the gospel of Christ, and when a door was opened unto me in the Lord,
- Bible in Basic English (BBE)
- Now when I came to Troas for the good news of Christ, and there was an open door for me in the Lord,
- Darby Translation (DBY)
- Now when I came to Troas for the [publication of the] glad tidings of the Christ, a door also being opened to me in [the] Lord,
- Webster's Bible (WBS)
- Furthermore, when I came to Troas to [preach] the gospel of Christ, and a door was opened to me by the Lord,
- Young's Literal Translation (YLT)
- And having come to Troas for the good news of the Christ, and a door to me having been opened in the Lord,
Read in context
- 10ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
- 11ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
- 12ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
- 13ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
- 14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
Cross references
- Acts 16:8 ಅಪೊಸ್ತಲರ ಕೃತ್ಯಗಳು 16:8ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.
- Acts 14:27 ಅಪೊಸ್ತಲರ ಕೃತ್ಯಗಳು 14:27ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
- Colossians 4:3 ಕೊಲೊಸ್ಸೆಯವರಿಗೆ 4:3ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
- 1 Corinthians 16:9 1 ಕೊರಿಂಥದವರಿಗೆ 16:9ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
- Revelation 3:7–8 ಪ್ರಕಟನೆ 3:7–8ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.
- Acts 20:8 ಅಪೊಸ್ತಲರ ಕೃತ್ಯಗಳು 20:8ಅವರು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.
- Romans 1:1 ರೋಮಾಪುರದವರಿಗೆ 1:1ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
- Acts 20:1–6 ಅಪೊಸ್ತಲರ ಕೃತ್ಯಗಳು 20:1–6ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು. ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್ಗೆ ಬಂದನು. ಅಲ್ಲಿ ಮೂರು ತಿಂಗಳು ಇದ್ದ ಮೇಲೆ ಸಮುದ್ರ ಮಾರ್ಗವಾಗಿ ಸಿರಿಯಾಕ್ಕೆ ಹೋಗಬೇಕೆಂದಿದ್ದಾಗ ಯೆಹೂದ್ಯರು ಅವನಿಗಾಗಿ ಹೊಂಚುಹಾಕಿದ್ದರಿಂದ ಅವನು ಮಕೆದೋನ್ಯದ ಮುಖಾಂತರ ಹಿಂತಿರುಗಿ ಹೋಗು ವದಕ್ಕೆ ತೀರ್ಮಾನಮಾಡಿದನು. ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು. ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು. ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
Original words (Greek)
- Furthermore · G1161δέ dé
- came · G2064ἔρχομαι érchomai
- to · G1519εἰς eis
- Troas · G5174Τρωάς Trōás
- to · G1519εἰς eis
- Christ’s · G5547Χριστός Christós
- gospel · G2098εὐαγγέλιον euangélion
- and · G2532καί kaí
- door · G2374θύρα thýra
- opened · G455ἀνοίγω anoígō
- me · G3427μοί moí
- of · G1722ἐν en
- Lord · G2962κύριος kýrios