Skip to content
ThuthiThuthiThuthi
2 Corinthians · chapter 2 · verse 13

2 Corinthians 2:13 in Kannada

ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.

Aadaroo nanna sahodaranaada teetanu nanage sikkalillavaada kaarana nanna aatmakke upashamanavillade alliddavarinda kaluhisi kondavanaagi horatu makedonyakke bandenu.

2 Corinthians 2:13 in English

King James Version (KJV)
I had no rest in my spirit, because I found not Titus my brother: but taking my leave of them, I went from thence into Macedonia.
World English Bible (WEB)
I had no relief for my spirit, because I didn’t find Titus my brother, but taking my leave of them, I went out into Macedonia.
American Standard Version (ASV)
I had no relief for my spirit, because I found not Titus my brother: but taking my leave of them, I went forth into Macedonia.
Bible in Basic English (BBE)
I had no rest in my spirit because Titus my brother was not there: so I went away from them, and came into Macedonia.
Darby Translation (DBY)
I had no rest in my spirit at not finding Titus my brother; but bidding them adieu, I came away to Macedonia.
Webster's Bible (WBS)
I had no rest in my spirit, because I found not Titus my brother; but taking my leave of them, I went from thence into Macedonia.
Young's Literal Translation (YLT)
I have not had rest to my spirit, on my not finding Titus my brother, but having taken leave of them, I went forth to Macedonia;

Read in context

  1. 11ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
  2. 12ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
  3. 13ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
  4. 14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
  5. 15ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.
Read all of 2 Corinthians 2

Cross references

Original words (Greek)

2 Corinthians 2:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.