2 Corinthians · chapter 2 · verse 15
2 Corinthians 2:15 in Kannada
ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.
Rakshane hondidavaralliyoo naashavaaguvavaralliyoo naavu devarigaagi kristana parimalavaagiddeve.
2 Corinthians 2:15 in English
- King James Version (KJV)
- For we are unto God a sweet savour of Christ, in them that are saved, and in them that perish:
- World English Bible (WEB)
- For we are a sweet aroma of Christ to God in those who are being saved and in those who perish:
- American Standard Version (ASV)
- For we are a sweet savor of Christ unto God, in them that are saved, and in them that perish;
- Bible in Basic English (BBE)
- For we are a sweet perfume of Christ to God in those who are getting salvation and in those who are going to destruction;
- Darby Translation (DBY)
- For we are a sweet odour of Christ to God, in the saved and in those that perish:
- Webster's Bible (WBS)
- For we are to God a sweet savor of Christ, in them that are saved, and in them that perish:
- Young's Literal Translation (YLT)
- because of Christ a sweet fragrance we are to God, in those being saved, and in those being lost;
Read in context
- 13ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
- 14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
- 15ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.
- 16ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- 17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
Cross references
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- 1 Corinthians 1:18 1 ಕೊರಿಂಥದವರಿಗೆ 1:18ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
- Ezekiel 20:41 ಯೆಹೆಜ್ಕೇಲನು 20:41ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.
- Philippians 4:18 ಫಿಲಿಪ್ಪಿಯವರಿಗೆ 4:18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Exodus 29:18 ವಿಮೋಚನಕಾಂಡ 29:18ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
- 2 Thessalonians 2:10 2 ಥೆಸಲೊನೀಕದವರಿಗೆ 2:10ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
- 2 Corinthians 4:3–4 2 ಕೊರಿಂಥದವರಿಗೆ 4:3–4ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ. ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Exodus 29:25 ವಿಮೋಚನಕಾಂಡ 29:25ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
- Isaiah 49:5–6 ಯೆಶಾಯ 49:5–6ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು. ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.