2 Corinthians · chapter 2 · verse 17
2 Corinthians 2:17 in Kannada
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
Naavu devara vaakyavannu kalaberike maaduvavaraada hechchu paalina janara haagirade nishkapatigalaagi devarinda hondida varige takka haage kristanalliddukondu devara samakshamadalliye maatanaadutteve.
2 Corinthians 2:17 in English
- King James Version (KJV)
- For we are not as many, which corrupt the word of God: but as of sincerity, but as of God, in the sight of God speak we in Christ.
- World English Bible (WEB)
- For we are not as so many, peddling the word of God. But as of sincerity, but as of God, in the sight of God, we speak in Christ.
- American Standard Version (ASV)
- For we are not as the many, corrupting the word of God: but as of sincerity, but as of God, in the sight of God, speak we in Christ.
- Bible in Basic English (BBE)
- For we are not like the great number who make use of the word of God for profit: but our words are true, as from God, being said as before God in Christ.
- Darby Translation (DBY)
- For we do not, as the many, make a trade of the word of God; but as of sincerity, but as of God, before God, we speak in Christ.
- Webster's Bible (WBS)
- For we are not as many, who corrupt the word of God: but as from sincerity, but as from God, in the sight of God we speak in Christ.
- Young's Literal Translation (YLT)
- for we are not as the many, adulterating the word of God, but as of sincerity — but as of God; in the presence of God, in Christ we do speak.
Read in context
- 15ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.
- 16ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- 17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
Cross references
- 2 Corinthians 4:2 2 ಕೊರಿಂಥದವರಿಗೆ 4:2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- 1 Timothy 4:1–3 1 ತಿಮೊಥೆಯನಿಗೆ 4:1–3ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- Revelation 2:20 ಪ್ರಕಟನೆ 2:20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
- Jeremiah 23:27–32 ಯೆರೆಮೀಯ 23:27–32ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ. ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ. ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ? ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Revelation 2:14–15 ಪ್ರಕಟನೆ 2:14–15ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.
- Titus 1:11 ತೀತನಿಗೆ 1:11ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- 1 Corinthians 5:8 1 ಕೊರಿಂಥದವರಿಗೆ 5:8ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
Original words (Greek)
- For · G1063γάρ gár
- are · G2070ἐσμέν esmén
- not · G3756οὐ ou
- as · G5613ὡς hōs
- many · G4183πολύς polýs
- corrupt · G2585καπηλεύω kapēleúō
- word · G3056λόγος lógos
- God · G2316θεός theós
- but · G235ἀλλά allá
- as · G5613ὡς hōs
- of · G1537ἐκ ek
- sincerity · G1505εἰλικρίνεια eilikríneia
- but · G235ἀλλά allá
- as · G5613ὡς hōs
- of · G1537ἐκ ek
- God · G2316θεός theós
- sight · G2714κατενώπιον katenṓpion
- God · G2316θεός theós
- we · G2980λαλέω laléō
- in · G1722ἐν en
- Christ · G5547Χριστός Christós