2 Corinthians · chapter 2 · verse 4
2 Corinthians 2:4 in Kannada
ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.
Nimage duhkhavaagabekantalla, nimma mele nanagiruva adhikavaada preetiyannu neevu tilidu kollabekentale naanu bahala kanneerinindaloo hrudayada bahusankatadindaloo vyaakula dindaloo nimage baredenu.
2 Corinthians 2:4 in English
- King James Version (KJV)
- For out of much affliction and anguish of heart I wrote unto you with many tears; not that ye should be grieved, but that ye might know the love which I have more abundantly unto you.
- World English Bible (WEB)
- For out of much affliction and anguish of heart I wrote to you with many tears, not that you should be made to grieve, but that you might know the love that I have so abundantly for you.
- American Standard Version (ASV)
- For out of much affliction and anguish of heart I wrote unto you with many tears; not that ye should be made sorry, but that ye might know the love which I have more abundantly unto you.
- Bible in Basic English (BBE)
- For out of much trouble and pain of heart and much weeping I sent my letter to you; not to give you sorrow, but so that you might see how great is the love which I have to you.
- Darby Translation (DBY)
- For out of much tribulation and distress of heart I wrote to you, with many tears; not that ye may be grieved, but that ye may know the love which I have very abundantly towards you.
- Webster's Bible (WBS)
- For out of much affliction and anguish of heart I wrote to you with many tears; not that ye should be grieved, but that ye might know the love which I have more abundantly to you.
- Young's Literal Translation (YLT)
- for out of much tribulation and pressure of heart I wrote to you through many tears, not that ye might be made sorry, but that ye might know the love that I have more abundantly toward you.
Read in context
- 2ನಾನು ನಿಮ್ಮನ್ನು ದುಃಖ ಪಡಿಸಿದರೆ ನನ್ನನ್ನು ಆನಂದಪಡಿಸುವದಕ್ಕೆ ಯಾರಿ ದ್ದಾರೆ? ನನ್ನಿಂದ ದುಃಖ ಹೊಂದಿದವನೇ ಹೊರತು ಬೇರೆ ಯಾರೂ ಇಲ್ಲವಲ್ಲಾ.
- 3ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
- 4ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.
- 5ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ.
- 6ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.
Cross references
- 2 Corinthians 7:12 2 ಕೊರಿಂಥದವರಿಗೆ 7:12ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
- Proverbs 27:5–6 ಜ್ಞಾನೋಕ್ತಿಗಳು 27:5–6ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು. ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
- Leviticus 19:17–18 ಯಾಜಕಕಾಂಡ 19:17–18ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು. ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Luke 19:41–44 ಲೂಕನು 19:41–44ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Philippians 3:18 ಫಿಲಿಪ್ಪಿಯವರಿಗೆ 3:18(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
- 2 Corinthians 11:2 2 ಕೊರಿಂಥದವರಿಗೆ 11:2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
- 2 Corinthians 7:8–9 2 ಕೊರಿಂಥದವರಿಗೆ 7:8–9ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ. ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Jeremiah 13:15–17 ಯೆರೆಮೀಯ 13:15–17ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ. ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ. ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Romans 9:2–3 ರೋಮಾಪುರದವರಿಗೆ 9:2–3ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು. ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- 2 Corinthians 12:15 2 ಕೊರಿಂಥದವರಿಗೆ 12:15ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
Original words (Greek)
- For · G1063γάρ gár
- of · G1537ἐκ ek
- much · G4183πολύς polýs
- affliction · G2347θλῖψις thlîpsis
- and · G2532καί kaí
- anguish · G4928συνοχή synochḗ
- heart · G2588καρδία kardía
- wrote · G1125γράφω gráphō
- you · G5213ὑμῖν hymîn
- with · G1223διά diá
- many · G4183πολύς polýs
- tears · G1144δάκρυ dákry
- not · G3756οὐ ou
- that · G2443ἵνα hína
- grieved · G3076λυπέω lypéō
- but · G235ἀλλά allá
- that · G2443ἵνα hína
- know · G1097γινώσκω ginṓskō
- love · G26ἀγάπη agápē
- which · G3739ὅς hós
- have · G2192ἔχω échō
- abundantly · G4056περισσοτέρως perissotérōs
- unto · G1519εἰς eis
- you · G5209ὑμᾶς hymâs