2 Corinthians · chapter 2 · verse 5
2 Corinthians 2:5 in Kannada
ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ.
Aadare naanu nimma mele visheshavaada bhaaravannu haakadante yaavanaadaroo duhkha vannuntu maadiddare avanu svalpa mattige nannannu duhkhapadisiddaane.
2 Corinthians 2:5 in English
- King James Version (KJV)
- But if any have caused grief, he hath not grieved me, but in part: that I may not overcharge you all.
- World English Bible (WEB)
- But if any has caused sorrow, he has caused sorrow not to me, but in part (that I not press too heavily) to you all.
- American Standard Version (ASV)
- But if any hath caused sorrow, he hath caused sorrow, not to me, but in part (that I press not too heavily) to you all.
- Bible in Basic English (BBE)
- But if anyone has been a cause of sorrow, he has been so, not to me only, but in some measure to all of you (I say this that I may not be over-hard on you).
- Darby Translation (DBY)
- But if any one has grieved, he has grieved, not me, but in part (that I may not overcharge [you]) all of you.
- Webster's Bible (WBS)
- But if any hath caused grief, he hath not grieved me, but in part: that I may not overcharge you all.
- Young's Literal Translation (YLT)
- And if any one hath caused sorrow, he hath not caused sorrow to me, but in part, that I may not burden you all;
Read in context
- 3ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
- 4ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.
- 5ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ.
- 6ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.
- 7ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
Cross references
- 1 Corinthians 5:12–13 1 ಕೊರಿಂಥದವರಿಗೆ 5:12–13ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ. ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- Galatians 5:10 ಗಲಾತ್ಯದವರಿಗೆ 5:10ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
- 1 Corinthians 5:1–5 1 ಕೊರಿಂಥದವರಿಗೆ 5:1–5ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ. ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ. ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ. ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
- Galatians 4:12 ಗಲಾತ್ಯದವರಿಗೆ 4:12ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.
- Proverbs 17:25 ಜ್ಞಾನೋಕ್ತಿಗಳು 17:25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
Original words (Greek)
- But · G1161δέ dé
- if · G1487εἰ ei
- any · G5100τὶς tìs
- grief · G3076λυπέω lypéō
- hath · G3076λυπέω lypéō
- not · G3756οὐ ou
- grieved · G3076λυπέω lypéō
- me · G1691ἐμέ emé
- but · G235ἀλλά allá
- in · G575ἀπό apó
- part · G3313μέρος méros
- that · G2443ἵνα hína
- may · G1912ἐπιβαρέω epibaréō
- not · G3361μή mḗ
- overcharge · G1912ἐπιβαρέω epibaréō
- you · G5209ὑμᾶς hymâs
- all · G3956πᾶς pâs