2 Corinthians · chapter 2 · verse 6
2 Corinthians 2:6 in Kannada
ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.
Inthavanige nimmalli hechchaadavarinda untaada aa shiksheye saaku.
2 Corinthians 2:6 in English
- King James Version (KJV)
- Sufficient to such a man [is] this punishment, which [was inflicted] of many.
- World English Bible (WEB)
- This punishment which was inflicted by the many is sufficient for such a one;
- American Standard Version (ASV)
- Sufficient to such a one is this punishment which was [inflicted] by the many;
- Bible in Basic English (BBE)
- Let it be enough for such a man to have undergone the punishment which the church put on him;
- Darby Translation (DBY)
- Sufficient to such a one [is] this rebuke which [has been inflicted] by the many;
- Webster's Bible (WBS)
- Sufficient to such a man [is] this punishment, which [was inflicted] by many.
- Young's Literal Translation (YLT)
- sufficient to such a one is this punishment, that [is] by the more part,
Read in context
- 4ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು.
- 5ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ.
- 6ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.
- 7ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
- 8ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Cross references
- 1 Corinthians 5:4–5 1 ಕೊರಿಂಥದವರಿಗೆ 5:4–5ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
- 1 Timothy 5:20 1 ತಿಮೊಥೆಯನಿಗೆ 5:20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
- 2 Corinthians 7:11 2 ಕೊರಿಂಥದವರಿಗೆ 7:11ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
- 2 Corinthians 13:10 2 ಕೊರಿಂಥದವರಿಗೆ 13:10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.