2 Corinthians · chapter 2 · verse 7
2 Corinthians 2:7 in Kannada
ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
Innu mele avanannu shikshisade mannisiri, santaisiri; illavaadare avanu adhikavaada duhkhadalli mulugihodaanu.
2 Corinthians 2:7 in English
- King James Version (KJV)
- So that contrariwise ye [ought] rather to forgive [him], and comfort [him], lest perhaps such a one should be swallowed up with overmuch sorrow.
- World English Bible (WEB)
- so that, on the contrary, you should rather forgive him and comfort him, lest by any means such a one should be swallowed up with his excessive sorrow.
- American Standard Version (ASV)
- so that contrariwise ye should rather forgive him and comfort him, lest by any means such a one should be swallowed up with his overmuch sorrow.
- Bible in Basic English (BBE)
- So that now, on the other hand, it is right for him to have forgiveness and comfort from you, for fear that his sorrow may be over-great.
- Darby Translation (DBY)
- so that on the contrary ye should rather shew grace and encourage, lest perhaps such a one should be swallowed up with excessive grief.
- Webster's Bible (WBS)
- So that on the other hand, ye [ought] rather to forgive [him] , and comfort [him] , lest perhaps such one should be swallowed up with excessive sorrow.
- Young's Literal Translation (YLT)
- so that, on the contrary, [it is] rather for you to forgive and to comfort, lest by over abundant sorrow such a one may be swallowed up;
Read in context
- 5ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ.
- 6ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.
- 7ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
- 8ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 9ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
Cross references
- Ephesians 4:32 ಎಫೆಸದವರಿಗೆ 4:32ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- Galatians 6:1–2 ಗಲಾತ್ಯದವರಿಗೆ 6:1–2ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- Colossians 3:13 ಕೊಲೊಸ್ಸೆಯವರಿಗೆ 3:13ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.
- Proverbs 17:22 ಜ್ಞಾನೋಕ್ತಿಗಳು 17:22ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
- Isaiah 28:7 ಯೆಶಾಯ 28:7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
- Proverbs 1:12 ಜ್ಞಾನೋಕ್ತಿಗಳು 1:12ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
- 2 Thessalonians 3:14–15 2 ಥೆಸಲೊನೀಕದವರಿಗೆ 3:14–15ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ. ಆದರೂ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿ ಕೊಂಡು ಬುದ್ಧಿ ಹೇಳಿರಿ.
- Psalm 21:9 ಕೀರ್ತನೆಗಳು 21:9ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- 2 Corinthians 5:4 2 ಕೊರಿಂಥದವರಿಗೆ 5:4ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
- 2 Thessalonians 3:6 2 ಥೆಸಲೊನೀಕದವರಿಗೆ 3:6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
- Philippians 2:27 ಫಿಲಿಪ್ಪಿಯವರಿಗೆ 2:27ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
- 1 Thessalonians 4:13 1 ಥೆಸಲೊನೀಕದವರಿಗೆ 4:13ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
Original words (Greek)
- that · G5620ὥστε hṓste
- contrariwise · G5121τοὐναντίον tounantíon
- ye · G5209ὑμᾶς hymâs
- rather · G3123μᾶλλον mâllon
- forgive · G5483χαρίζομαι charízomai
- and · G2532καί kaí
- comfort · G3870παρακαλέω parakaléō
- perhaps · G3381μήπως mḗpōs
- one · G5108τοιοῦτος toioûtos
- up · G2666καταπίνω katapínō
- overmuch · G4053περισσός perissós
- sorrow · G3077λύπη lýpē