2 Corinthians · chapter 2 · verse 8
2 Corinthians 2:8 in Kannada
ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Aadadarinda avanige nimma preetiyannu nishchayapadisa bekendu nimmannu bedikolluttene.
2 Corinthians 2:8 in English
- King James Version (KJV)
- Wherefore I beseech you that ye would confirm [your] love toward him.
- World English Bible (WEB)
- Therefore I beg you to confirm your love toward him.
- American Standard Version (ASV)
- Wherefore I beseech you to confirm [your] love toward him.
- Bible in Basic English (BBE)
- For which cause my desire is that you will make your love to him clear by your acts.
- Darby Translation (DBY)
- Wherefore I exhort you to assure him of [your] love.
- Webster's Bible (WBS)
- Wherefore I beseech you that ye would confirm [your] love towards him.
- Young's Literal Translation (YLT)
- wherefore, I call upon you to confirm love to him,
Read in context
- 6ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.
- 7ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
- 8ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 9ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
- 10ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
Cross references
- Jude 1:22–23 ಯೂದನು 1:22–23ತಾರತಮ್ಯ ನೋಡಿ ಕೆಲವರಿಗೆ ಕನಿಕರವನ್ನು ತೋರಿ ಸಿರಿ. ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- Galatians 6:10 ಗಲಾತ್ಯದವರಿಗೆ 6:10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- Galatians 6:1–2 ಗಲಾತ್ಯದವರಿಗೆ 6:1–2ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು. ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.